ಭಕ್ತಿಯಲ್ಲಿ ಮಿಂದೆದ್ದ ಚಂದ್ರಮ್ಮಾ ದೇವಿ ಭಕ್ತರು

Team Udayavani, Feb 28, 2020, 5:40 PM IST

28-Febraury-27

ಆಲಮಟ್ಟಿ: ಚಂದ್ರಗಿರಿ ಜಾತ್ರೆಯ ದೃಶ್ಯ.

ಆಲಮಟ್ಟಿ: ಸಾಕ್ಷಾತ್‌ ಚಾಮುಂಡೇಶ್ವರಿ ಅವತಾರವೆಂದೇ ಜನಜನಿತವಾಗಿರುವ ಪ್ರಸಿದ್ಧ ಚಂದ್ರಮ್ಮಾ ದೇವಿ ಜಾತ್ರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಮೂಲಕ ಆರಂಭಗೊಂಡಿತು.

ಲಾಲ್‌ ಬಹಾದ್ದೂರ ಶಾಸ್ತ್ರಿ ಜಲಾಶಯದ ಹಿನ್ನೀರಿನಲ್ಲಿ ಗುರುವಾರ ಬೆಳಗಿನ ಜಾವದಿಂದಲೇ ನೂರಾರು ಭಕ್ತರು ಮಿಂದು ಮಡಿಯಾಗಿ ವಯೋಭೇದ ಹಾಗೂ ಲಿಂಗಭೇದವಿಲ್ಲದೇ ದೇವಸ್ಥಾನದವರೆಗೆ ದೀಡ್‌ ನಮಸ್ಕಾರ ಹಾಕಿ ಭಕ್ತಿ ಮೆರೆದರು.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗುರುವಾರ ಬೆಳಗಿಜಾವ ದೇವಿಗೆ ಅಭಿಷೇಕ, ನೈವೇದ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದ ನಂತರ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಸಂಜೆಯಾದರೂ ಕೂಡ ದರ್ಶನ ಪಡೆಯುವವರ ಸಂಖ್ಯೆ ಏರಿಕೆಯಾಗುತ್ತಿತ್ತು.

ರಾಜ್ಯದ ವಿವಿಧ ಮೂಲೆಗಳಿಂದ ಹಾಗೂ ಮಹಾರಾಷ್ಟ್ರದ ಮುಂಬೈ, ಕೊಲ್ಲಾಪುರ, ಪುಣೆ ಸೇರಿದಂತೆ ನೆರೆಯ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಚಂದ್ರಮ್ಮಾದೇವಿ ದರ್ಶನಕ್ಕೆ ಆಗಮಿಸಿದ್ದರು. ತಮ್ಮ ಹರಕೆ ಹಾಗೂ ನೈವೇದ್ಯ ಅರ್ಪಿಸುವವರ ಸಂಖ್ಯೆ ಮಧ್ಯಾಹ್ನದ ನಂತರ ಅಧಿಕವಾಗಿತ್ತು.

ಜಿಲ್ಲೆಯ ವಿವಿಧ ಕಡೆಯಿಂದ ಎರಡು ದಿನ ಹೆಚ್ಚಾಗಿ ಜನ ಬರುತ್ತಾರೆ. ಜಾತ್ರೆಗೆ ಮಕ್ಕಳ ವಿವಿಧ ಮನೋರಂಜನಾ ಕ್ರೀಡೆಗಳು ಬಂದಿದ್ದು, ಅವುಗಳ ಆಡುವುದರಲ್ಲಿ ಯುವಕರು ಮತ್ತು ಮಕ್ಕಳು ತಲ್ಲೀನರಾಗಿದ್ದರು. ಮಿಠಾಯಿ ಅಂಗಡಿ, ಬಳೆ ಅಂಗಡಿ, ಮಕ್ಕಳ ಆಟಗಳ ಅಂಗಡಿಗಳನ್ನು ಹಾಕಲಾಗಿದ್ದು, ಲಂಬಾಣಿ ವಸ್ತ್ರಗಳ ಮಾರಾಟದ ಅಂಗಡಿಗಳು ಈ ಬಾರಿ ಗಮನ ಸೆಳೆದವು.

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.