ಶೂಟಿಂಗ್ ವಿಶ್ವಕಪ್ನಿಂದ ಹಿಂದೆ ಸರಿದ ಭಾರತ
Team Udayavani, Feb 29, 2020, 10:10 AM IST
ನವದೆಹಲಿ: ಕೊರೊನಾ ವೈರಸ್ನ ಪರಿಣಾಮ ಭಾರತ ಮುಂದಿನ ತಿಂಗಳು ಸೈಪ್ರಸ್ನಲ್ಲಿ ನಡೆಯಲಿರುವ ಶಾಟ್ಗನ್ ಶೂಟಿಂಗ್ ವಿಶ್ವಕಪ್ನಿಂದ ಹಿಂದೆ ಸರಿಯಲು ನಿರ್ಧರಿಸಿದೆ. ಮಾ. 4ರಿಂದ 13ರ ವರೆಗೆ ವಿಶ್ವಕಪ್ ಕೂಟಕ್ಕೆ ವೇಳಾಪಟ್ಟಿ ನಿಗದಿಯಾಗಿದೆ. “ಕೊರೊನಾದಿಂದಾಗಿ ಕೆಲವೊಂದು ರಾಷ್ಟ್ರ ಗಳು ಪ್ರಯಾಣಕ್ಕೆ ನಿಷೇಧ ಹೇರಿವೆ. ಭಾರತ ಸರ್ಕಾರ ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ’ ಎಂದು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ (ಎನ್ಆರ್ಎಐ) ತಿಳಿಸಿದೆ.
ಸೈಪ್ರಸ್ ವಿಶ್ವಕಪ್ ಬಳಿಕ ಮುಂದಿನ ಐಎಸ್ಎಸ್ಎಫ್ ವಿಶ್ವ ಕಪ್ ಮಾ. 16ರಿಂದ ನವದೆಹಲಿಯಲ್ಲಿ ನಡೆಯಲಿದೆ. ಹೀಗಾಗಿ ಭಾರತೀಯ ಶೂಟರ್ಗಳು ಮಾ. 12ರಿಂದು ತವರಿಗೆ ಮರಳಬೇಕಾಗಿದೆ. ಒಂದು ವೇಳೆ ತಂಡದ ಯಾರಿಗಾದರೂ ಸೋಂಕು ತಗುಲಿದರೆ ಅವರು ದಿಲ್ಲಿಯಲ್ಲಿ ನಡೆಯುವ ಕೂಟದಲ್ಲಿ ದೇಶವನ್ನು ಪ್ರತಿನಿಧಿಸಲು ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಭಾರತೀಯ ತಂಡ ಕೂಟದಿಂದ ಹಿಂದೆ ಸರಿದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್ ರಾಯಲ್ಸ್ ಸವಾಲು
CSK; ಬಸ್ ಕಂಡಕ್ಟರ್ಗಳಿಗೆ ಚೆನ್ನೈ ಕಿಂಗ್ಸ್ನಿಂದ 8 ಸಾವಿರ ಅಗತ್ಯ ಗಿಫ್ಟ್ !
Central government ಒಪ್ಪಿದರೆ ಪಾಕ್ಗೆ ಭಾರತ ಕ್ರಿಕೆಟ್ ತಂಡ: ರಾಜೀವ್ ಶುಕ್ಲ
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
MUST WATCH
ಹೊಸ ಸೇರ್ಪಡೆ
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Rachana inder: ಮರ್ಡರ್ ಮಿಸ್ಟರಿ 4 ಎನ್ 6