ಜೆಡಿಎಸ್ ಗೆಲುವಿಗೆ ಪ್ರಶಾಂತ್ ಕಿಶೋರ್ ತಂತ್ರ
Team Udayavani, Mar 1, 2020, 3:02 AM IST
ರಾಮನಗರ: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಹೊಸ ತಂತ್ರಗಳನ್ನು ಹೆಣೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಯಾರ ಹಂಗೂ ಇಲ್ಲದೆ ಸ್ವತಂತ್ರವಾಗಿ ಸರ್ಕಾರ ರಚಿಸುವ ಉದ್ದೇಶ ನಮ್ಮದು. ಈ ನಿಟ್ಟಿನಲ್ಲಿ ನಿರಂತರವಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇವೆ. ಚುನಾವಣಾ ಜಾಣಾಕ್ಷ ಪ್ರಶಾಂತ್ ಕಿಶೋರ್ ಸಂಪರ್ಕದಲ್ಲಿ ಪಕ್ಷವಿದೆ. ಅವರೊಟ್ಟಿಗೆ ಚರ್ಚೆಗಳು ನಡೆಯುತ್ತಿವೆ. ಮುಂದಿನ ಚುನಾವಣೆಗೆ ಗೆಲುವಿನ ವೇದಿಕೆಯನ್ನು ಜೆೆಡಿಎಸ್ ಸಿದ್ಧಪಡಿಸಿಕೊಳ್ಳುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ