ಶಫಾಲಿ ಬಿರುಸಿನ ಆಟವನ್ನೇ ಆಡಬೇಕು: ನಾಯಕಿ ಕೌರ್
Team Udayavani, Mar 1, 2020, 6:16 AM IST
ಮೆಲ್ಬರ್ನ್: “ಲೇಡಿ ಸೆಹವಾಗ್’ ಎಂದೇ ಸುದ್ದಿಯಲ್ಲಿರುವ ಶಫಾಲಿ ವರ್ಮ ಅವರು ಇದೇ ರೀತಿ ಬಿರುಸಿನ ಆಟವನ್ನು ಮುಂದುವರಿಸಬೇಕು ಹಾಗೂ ತಂಡದ ಆಡಳಿತ ಮಂಡಳಿ ಇದಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಭಾರತ ವನಿತಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹೇಳಿದ್ದಾರೆ.
“ಶಫಾಲಿ ಯುವ ಆಟಗಾರ್ತಿ. ಎಲ್ಲ ಹೊಡೆತಗಳನ್ನೂ ಬೌಂಡರಿ ಗೆರೆ ದಾಟಿಸುವತ್ತ ಚಿಂತಿಸುವ ಅವರ ಆಟ ಹೀಗೆಯೇ ಮುಂದುವರಿಯಬೇಕು. ಈ ವಿಚಾರದಲ್ಲಿ ಅವರನ್ನು ನಾವು ತಡೆಯಬಾರದು. ಅವರ ಆಟವನ್ನು ಅವರ ಶೈಲಿಯಲ್ಲೇ ಆಡಬಿಡಬೇಕು’ ಎಂದು ಹರ್ಮನ್ಪ್ರೀತ್ ಹೇಳಿದ್ದಾರೆ.
ಶಫಾಲಿ ವರ್ಮ ಟಿ20 ವಿಶ್ವಕಪ್ ಕೂಟದ ನಾಲ್ಕೂ ಲೀಗ್ ಪಂದ್ಯಗಳಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದು, ಒಟ್ಟು 161 ರನ್ ಬಾರಿಸಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ 18 ಬೌಂಡರಿ, 9 ಸಿಕ್ಸರ್ ಸೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್