ಜಿ.ಟಿ.ದೇವೇಗೌಡರ ವಿರುದ್ಧ ಕ್ರಮ ಕೈಗೊಳ್ಳಲು ಜೆಡಿಎಸ್‌ ಚಿಂತನೆ

Team Udayavani, Mar 1, 2020, 7:13 PM IST

jds-complaints-min

ಬೆಂಗಳೂರು: ಬಿಜೆಪಿ ಸಂಪರ್ಕದಲ್ಲಿರುವ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಜೆಡಿಎಸ್‌ನಲ್ಲಿ ಚಿಂತನೆ ನಡೆದಿದೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲೂ ಪಕ್ಷದ ಆದೇಶ ಧಿಕ್ಕರಿಸಿ ಬಿಜೆಪಿ ಅಭ್ಯರ್ಥಿ ಲಕ್ಷ್ಮಣ ಸವದಿ ಅವರಿಗೆ ಮತ ಹಾಕಿ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದಲ್ಲದೆ, ಇತ್ತೀಚೆಗೆ ಬಿಜೆಪಿ ಹಿರಿಯ ನಾಯಕರನ್ನೂ ಭೇಟಿ ಮಾಡಿರುವುದು ಪಕ್ಷದ ನಾಯಕರ ಗಮನಕ್ಕೆ ಬಂದಿದೆ.

ಹೀಗಾಗಿ ಜಿ.ಟಿ.ದೇವೇಗೌಡರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆಯೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಯೋಚಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಆದರೆ ಜಿ.ಟಿ.ದೇವೇಗೌಡರು ನಾನು ಎಲ್ಲೂ ಜೆಡಿಎಸ್‌ ಬಿಡುತ್ತೇನೆ ಎಂದು ಹೇಳಿಲ್ಲ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಅಥವಾ ಸಚಿವರನ್ನು ಸಂಪರ್ಕಿಸುವುದು ತಪ್ಪಾ? ನಾನು ಜೆಡಿಎಸ್‌ನಲ್ಲೇ ಇದ್ದೇನೆ.

ಪರಿಷತ್‌ ಚುನಾವಣೆಯಲ್ಲಿ ನನಗೆ ಯಾವುದೇ ಆದೇಶ ಕೊಟ್ಟಿರಲಿಲ್ಲ, ನಮ್ಮ ಅಭ್ಯರ್ಥಿಯೂ ಕಣದಲ್ಲಿ ಇರಲಿಲ್ಲ. ಹೀಗಾಗಿ ಆತ್ಮಸಾಕ್ಷಿಗೆ ಆನುಗುಣವಾಗಿ ಲಕ್ಷ್ಮಣ ಸವದಿಗೆ ಮತ ಹಾಕಿದ್ದೇನೆ. ನಾನು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಮಧ್ಯೆ ಉಪ ಮುಖ್ಯಮಂತ್ರಿ ಡಾ| ಸಿ.ಎನ್‌.ಅಶ್ವತ್ಥನಾರಾಯಣ್‌ ಅವರು ಮಾತನಾಡಿ, ಬಿಜೆಪಿ ಸೇರುವ ಬಗ್ಗೆ ತೀರ್ಮಾನ ಕೈಗೊಳ್ಳಲು ಜಿ.ಟಿ.ದೇವೇಗೌಡರು ಸಮರ್ಥರಿದ್ದಾರೆ. ಜೆಡಿಎಸ್‌ನವರಷ್ಟೇ ಅಲ್ಲ ಕಾಂಗ್ರೆಸ್‌ನವರು ಬಿಜೆಪಿ ಸೇರಬಹುದು. ರಾಜ್ಯದಲ್ಲಿ ರಾಜಕೀಯ ಧ್ರುವೀಕರಣವಾಗಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.