ಮಗುವಿನ ನಿರೀಕ್ಷೆಯಲ್ಲಿ ಬ್ರಿಟನ್‌ ಪ್ರಧಾನಿ ಬೋರಿಸ್‌, ಸೈಮಂಡ್ಸ್‌ ಜೋಡಿ


Team Udayavani, Mar 1, 2020, 10:14 PM IST

britan-min

ಲಂಡನ್‌: ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಮತ್ತು ಅವರ ಜತೆಗಾರ್ತಿ ಕ್ಯಾರಿ ಸೈಮಂಡ್ಸ್‌ ಮಗುವೊಂದರ ನಿರೀಕ್ಷೆಯಲ್ಲಿದ್ದಾರೆ. ಈ ಬೇಸಿಗೆ ವೇಳೆಗೆ ಮಗು ಅವರ ಮಡಿಲು ಸೇರಿವ ನಿರೀಕ್ಷೆಯಿದೆ ಎಂದು ಸ್ವತಃ ಕ್ಯಾರಿ ಸೈಮಂಡ್ಸ್‌ ಅವರೇ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಸೈಮಂಡ್ಸ್‌, ಕಳೆದ ವರ್ಷಾಂತ್ಯದಲ್ಲಿ ನಾವು ಎಂಗೇಜ್‌ ಆಗಿದ್ದು, ಇದೀಗ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸೂಚ್ಯವಾಗಿ ಹೇಳಿದ್ದಾರೆ.

55 ವರ್ಷದ ಜಾನ್ಸನ್‌ ಹಾಗೂ 31 ವರ್ಷದ ಸೈಮಂಡ್ಸ್‌, ಪ್ರಧಾನಿ ನಿವಾಸವಿರುವ ಡೌನಿಂಗ್‌ ಸ್ಟ್ರೀಟ್‌ಗೆ ಪ್ರವೇಶ ಪಡೆದ ಮೊದಲ ಅವಿವಾಹಿತ ಜೋಡಿ ಎಂದೆನಿಸಿದ್ದರು. ಹಾಗೇ ಕ್ಯಾರಿ ಸೈಮಂಡ್ಸ್‌, 174 ವರ್ಷಗಳಲ್ಲಿ ಬ್ರಿಟನ್‌ ಪ್ರಧಾನಿ ಒಬ್ಬರಿಗೆ ಜತೆಯಾದ ಅತಿ ಕಿರಿ ವಯಸ್ಸಿನ ಸಂಗಾತಿ ಎಂದೆನಿಸಿದ್ದಾರೆ. ಬೋರಿಸ್‌ ಅವರಿಗೆ ಈ ಹಿಂದೆಯೇ ಎರಡು ಮದುವೆಯಾಗಿದ್ದು, ಐವರು ಮಕ್ಕಳಿದ್ದಾರೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.