ಬೆಂಗಳೂರು – ವಾಸ್ಕೋ ರೈಲು ನಾಳೆಯಿಂದ ಟಿಕೆಟ್‌ ಬುಕ್ಕಿಂಗ್‌?


Team Udayavani, Mar 6, 2020, 6:55 AM IST

ಬೆಂಗಳೂರು – ವಾಸ್ಕೋ ರೈಲು ನಾಳೆಯಿಂದ ಟಿಕೆಟ್‌ ಬುಕ್ಕಿಂಗ್‌?

ಕುಂದಾಪುರ: ಬೆಂಗಳೂರು – ಉಡುಪಿ – ಕುಂದಾಪುರ – ಕಾರವಾರ –
ವಾಸ್ಕೋ ಹೊಸ ರೈಲು ಸಂಚಾರಕ್ಕೆ ಮಾ. 7ರಂದು ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ. ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆ ಶುಕ್ರವಾರದಿಂದ ಆರಂಭಗೊಳ್ಳುವ ಸಾಧ್ಯತೆಯಿದೆ.

ಮಾ. 7ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಯಶವಂತಪುರದಲ್ಲಿ ಹೊಸ ರೈಲು ಸಂಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಚಾಲನೆ ನೀಡಲಿದ್ದು, ಸಂಸದೆ ಶೋಭಾ ಕರಂದ್ಲಾಜೆ, ಕುಂದಾಪುರ ರೈಲು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಅನೇಕ ಮಂದಿ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಂಜೆ ಬೆಂಗಳೂರಿನಿಂದ ವಾಸ್ಕೋಗೆ ಮೊದಲ ಪ್ರಯಾಣ ಆರಂಭಿಸಲಿದೆ ಎಂದು ಕುಂದಾಪುರ ರೈಲು ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.