ರೈನ್‌ಬೋ ಮುಂದಕ್ಕೆ …

ಅಜೇಯ್‌- ಗುರು ಹೊಸ ಸಿನಿಮಾ

Team Udayavani, Mar 11, 2020, 7:03 AM IST

ajay-guru

ಇತ್ತೀಚೆಗಷ್ಟೇ ಗುರು ದೇಶಪಾಂಡೆ ನಿರ್ಮಾಣದ, ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ಅಭಿನಯಿಸಿದ್ದ “ಜಂಟಲ್‌ಮನ್‌’ ಚಿತ್ರ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಇದರ ಬೆನ್ನಲ್ಲೆ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ಸದ್ದಿಲ್ಲದೆ ಮತ್ತೂಂದು ಚಿತ್ರವನ್ನು ಶುರು ಮಾಡುವ ಆಲೋಚನೆಯಲ್ಲಿದ್ದಾರೆ. ಅಂದಹಾಗೆ, ಕಳೆದ ವರ್ಷವೇ ಗುರು ದೇಶಪಾಂಡೆ ನಿರ್ಮಾಣದಲ್ಲಿ ಅಜೇಯ್‌ ರಾವ್‌ ಮತ್ತು ಮಾನ್ವಿತಾ ಕಾಮತ್‌ ಜೋಡಿಯಾಗಿ ಅಭಿನಯಿಸಬೇಕಿದ್ದ “ರೈನ್‌ ಬೋ’ ಚಿತ್ರ ಸೆಟ್ಟೇರಿತ್ತು.

ಆದರೆ ಕೆಲ ಕಾರಣಗಳಿಂದ ಆ ಚಿತ್ರ ಮುಂದಕ್ಕೆ ಹೋಗಿದ್ದು, ಈಗ ಗುರುದೇಶಪಾಂಡೆ, ಅಜೇಯ್‌ ರಾವ್‌ ಜೊತೆ ಮತ್ತೂಂದು ಹೊಸ ಚಿತ್ರ ಮಾಡುವ ತಯಾರಿಯಲ್ಲಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ಸ್ವತಃ ಗುರು ದೇಶಪಾಂಡೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡುತ್ತಿದ್ದಾರೆ. ನಿರ್ದೇಶಕ ಇನ್ನೂ ಅಂತಿಮವಾಗಿಲ್ಲ. ಅವರೇ ಮಾಡುವ ಸಾಧ್ಯತೆ ಇದೆ.

ಸದ್ಯಕ್ಕೆ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಜೋರಾಗಿಯೇ ನಡೆಯುತ್ತಿದ್ದು, ಇದೇ ಯುಗಾದಿಯ ವೇಳೆಗೆ ಚಿತ್ರದ ಮುಹೂರ್ತ ನಡೆಯಲಿದೆ. ಏಪ್ರಿಲ್‌ ಎರಡನೇ ವಾರದಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ತಮ್ಮ ಹೊಸಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಕಂ ನಿರ್ದೇಶಕ ಗುರು ದೇಶಪಾಂಡೆ, “ಒಬ್ಬ ಮಧ್ಯಮ ವರ್ಗದ ಹುಡುಗ ಏನೆಲ್ಲ ಸಮಸ್ಯೆ, ಸವಾಲುಗಳನ್ನು ಎದುರಿಸಿ ಸೆಲೆಬ್ರಿಟಿ ಆಗುತ್ತಾನೆ ಅನ್ನೋದು ಚಿತ್ರದ ಕಥೆಯ ಒಂದು ಎಳೆ.

2000 ದಿಂದ 2020ರವರೆಗೆ ಮಧ್ಯಮ ವರ್ಗದಿಂದ ಬಂದು ಯಾರೆಲ್ಲ ಸ್ಟಾರ್, ಸೆಲೆಬ್ರಿಟಿಗಳು ಆಗಿದ್ದಾರೋ ಅವರೆಲ್ಲರನ್ನೂ ನೆನಪಿಸುವಂಥ ಸಿನಿಮಾ ಇದಾಗಲಿದೆ’ ಎನ್ನುತ್ತಾರೆ ಅವರು. ಈ ಚಿತ್ರಕ್ಕೆ ಅಜೆಯ್‌ ರಾವ್‌ ಮಾತ್ರ ನಾಯಕನಾಗಿ ಆಯ್ಕೆಯಾಗಿದ್ದು, ಅಜೆಯ್‌ ರಾವ್‌ ಚಿತ್ರದಲ್ಲಿ ಮೂರು ವಿಭಿನ್ನ ಗೆಟಪ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಉಳಿದಂತೆ ಚಿತ್ರದ ನಾಯಕಿ, ಇತರ ಕಲಾವಿದರು ಮತ್ತು ತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿಗಳು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.