ಕಚ್ಛಾ ತೈಲದ ಬೆಲೆ ಕುಸಿತ ; ಪೆಟ್ರೋಲ್, ಡಿಸೇಲ್ ಬೆಲೆಗಳಲ್ಲಿ ಇಳಿಕೆ

Team Udayavani, Mar 11, 2020, 11:45 AM IST

ಕಚ್ಛಾ ತೈಲದ ಬೆಲೆ ಕುಸಿತ ; ಪೆಟ್ರೋಲ್, ಡಿಸೇಲ್ ಬೆಲೆಗಳಲ್ಲಿ ಇಳಿಕೆ

ನವದೆಹಲಿ: ವಿಶ್ವಾದ್ಯಂತ ಕೊರೊನಾ ವೈರಸ್ ಪ್ರಭಾವ, ಸೌದಿ-ರಷ್ಯಾ ತೈಲ ದರ ಸಮರದ ಕಾರಣದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಭಾರೀ ಕುಸಿತದ ಪರಿಣಾಮದಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳಲ್ಲಿ ಭಾರೀ ಇಳಿಕೆ ಉಂಟಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರದಲ್ಲಿ 2.69 ರೂಪಾಯಿಗಳಷ್ಟು ಇಳಿಕೆಯಾಗಿದ್ದು ಡಿಸೇಲ್ ದರ 2.33 ರೂಪಾಯಿಗಳಷ್ಟು ಇಳಿದಿದೆ. ಬುಧವಾರದಂದು ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 70.29 ಇದ್ದರೆ ಡಿಸೇಲ್ ದರ ಪ್ರತೀ ಲೀಟರ್ ಗೆ 63.01 ರೂಪಾಯಿಗಳಾಗಿತ್ತು.

ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಗೆ 72.70 ರೂಪಾಯಿಗಳಿದ್ದರೆ ಪ್ರತೀ ಲೀಟರ್ ಡಿಸೇಲ್ ಬೆಲೆ 65.16 ರೂಪಾಯಿಗಳಾಗಿತ್ತು. ಹೈದ್ರಾಬಾದ್ ನಲ್ಲಿ ಪ್ರತೀ ಒಂದು ಲೀಟರ್ ಪೆಟ್ರೋಲ್ 74.72 ರೂ.ಗಳಿಗೆ ಹಾಗೂ ಡಿಸೇಲ್ 68.60 ರೂಪಾಯಿಗಳಿಗೆ ಮಾರಾಟವಾಗುತ್ತಿದೆ.

ಇನ್ನು ಮುಂಬಯಿಯಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 75.99 ಮತ್ತು ಡಿಸೇಲ್ ಗೆ ಪ್ರತೀ ಲೀಟರ್ ಗೆ 65.97 ರೂಪಾಯಿಗಳಿದ್ದರೆ, ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಗೆ 73.02 ರೂಪಾಯಿಗಳಿದ್ದರೆ, ಡಿಸೇಲ್ ಪ್ರತೀ ಲೀಟರ್ ಗೆ 66.48 ರೂಪಾಯಿಗಳಿತ್ತು.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.