ಉಚಿತ ನಳ್ಳಿ ನೀರಿನ ಸಂಪರ್ಕ ಪರಿಶೀಲಿಸುವೆ: ಡಿಸಿ

Team Udayavani, Mar 12, 2020, 5:14 AM IST

ಉಚಿತ ನಳ್ಳಿ ನೀರಿನ ಸಂಪರ್ಕ ಪರಿಶೀಲಿಸುವೆ: ಡಿಸಿ

ಉಡುಪಿ: ನಗರ ಸಭೆ ವೆಟ್‌ವೆಲ್‌ನಿಂದ ಬಾವಿ ನೀರು ಹಾಳಾಗಿದೆ ಎಂಬ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು, ಸಂತ್ರಸ್ತರಿಗೆ ಉಚಿತವಾಗಿ ನಳ್ಳಿ ನೀರಿನ ಸಂಪರ್ಕ ನೀಡುವ ಅವಕಾಶ ಇದ್ದರೆ ಪರಿಶೀಲಿಸಲಾ ಗುವುದು ಎಂದು ತಿಳಿಸಿದ್ದಾರೆ.

ಮಾ. 11ರ ಉದಯವಾಣಿ ಸಂಚಿಕೆಯಲ್ಲಿ “ನಗರ ಸಭೆ ತಪ್ಪಿಗೆ ದಂಡ ಕಟ್ಟುತ್ತಿರುವ ಶ್ರೀಸಾಮಾನ್ಯ’ ಎಂಬ ಶೀರ್ಷಿಕೆಯಲ್ಲಿ ಕಿನ್ನಿಮೂಲ್ಕಿಯ ನಾಗರಿಕ ದಾಮೋದರ್‌ ಅವರ ಸಮಸ್ಯೆ ಪ್ರಕಟವಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಯವರು ಉಡುಪಿಯಲ್ಲಿ ಯುಜಿಡಿ ಸಮಸ್ಯೆ ತೀವ್ರವಾಗಿದ್ದು ಅದನ್ನು ಸರಿಪಡಿಸಬೇಕಿದೆ. ಒಂದು ದಿನದಲ್ಲಿ ಆಗುವ ಕೆಲಸವಲ್ಲ; ಇದರಿಂದ ಬಾವಿ ನೀರು ಹಾಳಾಗಿದ್ದರೆ ಸಂಬಂಧಪಟ್ಟವರಿಗೆ ಉಚಿತ ನಳ್ಳಿ ನೀರಿನ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂದು ಪರಿಶೀಲಿಸುವೆ ಎಂದು ತಿಳಿಸಿದ್ದಾರೆ.

ಇದೇ ವರದಿಗೆ ಪ್ರತಿಕ್ರಿಯಿಸಿರುವ ನಗರ ಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್‌, ಈ ಸಮಸ್ಯೆ ಕುರಿತು ಪ್ರಧಾನಿ ಕಾರ್ಯಾಲಯದಿಂದ ಬಂದಿರುವ ಪತ್ರದ ಕುರಿತು ಈಗ ನನ್ನಲ್ಲಿ ಮಾಹಿತಿ ಇಲ್ಲ. ಅಧೀನ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು. ನಿರ್ದಿಷ್ಟ ಸಮಸ್ಯೆಯನ್ನು ಗಮನಿಸಿ ಅಗತ್ಯ ಕ್ರಮಕೈಗೊಳ್ಳುವೆ ಎಂದು ತಿಳಿಸಿದ್ದಾರೆ.

ದಾಮೋದರ್‌ ತಮ್ಮ ಸಮಸ್ಯೆ ಕುರಿತು ಪ್ರಧಾನಿ ಕಾರ್ಯಾಲಯಕ್ಕೂಪತ್ರ ಬರೆದಿದ್ದರು. ಪ್ರಧಾನಿ ಕಾರ್ಯಾಲಯ ದಿಂದ ಆಗಿನ ಡಿಸಿ ಅವರಿಗೆ ಕ್ರಮ ಕೈಗೊಳ್ಳಲು ಆದೇಶವಾಗಿತ್ತು. ವೆಟ್‌ವೆಲ್‌ಅಸಮರ್ಪಕ ನಿರ್ವಹಣೆ ಮತ್ತು ಇಂದ್ರಾಣಿ ನದಿ ಕಲುಷಿತಗೊಂಡ ಪರಿಣಾಮ ಹತ್ತಿರದ ಪ್ರದೇಶದ ನೂರಾರು ಬಾವಿಗಳ ನೀರು ಹಾಳಾಗಿದೆ.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.