ಹಾಲಿವುಡ್ ಗೂ ಕಾಡಿದ ಕೊರೊನಾ:ಜನಪ್ರಿಯ ನಟ ಟಾಮ್ ಹ್ಯಾಂಕ್ಸ್, ಪತ್ನಿ ರೀಟಾರಲ್ಲಿ ಸೋಂಕು ಪತ್ತೆ


Team Udayavani, Mar 12, 2020, 8:54 AM IST

tom-hanks

ವಾಷಿಂಗ್ಟನ್: ಹಾಲಿವುಡ್ ನಟ ಟಾಮ್ ಹ್ಯಾಂಕ್ಸ್ ಮತ್ತು ಅವರ ಪತ್ನಿ ರೀಟಾ ವಿಲ್ಸನ್ ಇಬ್ಬರಿಗೂ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ, ಈ ಮೂಲಕ ವಿಶ್ವವನ್ನೇ ವ್ಯಾಪಿಸಿರುವ ಕೋವಿಡ್ 19 ಇದೀಗ ಹಾಲಿವುಡ್ ಗೂ ಕಂಟಕವಾಗಿ ಪರಿಣಮಿಸಿದೆ.

ಈ ಇಬ್ಬರಿಗೂ 63 ವರ್ಷ ವಯಸ್ಸಾಗಿದ್ದು, ಲೈಫ್ ಆಫ್ ಎಲ್ವೀಸ್  ಪ್ರೆಸ್ಲೆ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿದ್ದಾಗ ಅತಿಯಾದ ಜ್ವರ ಬಂದಿತ್ತು. ಬಳಿಕ ಕೊರೋನಾ ವೈರಸ್ ಕುರಿತು ಪರೀಕ್ಷೆ ಮಾಡಿಸಿದಾಗ, ವರದಿಯಲ್ಲಿ ವೈರಸ್ ಇರುವುದು ದೃಢಪಟ್ಟಿದೆ ಎಂದು ಹ್ಯಾಂಕ್ಸ್ ತಿಳಿಸಿದ್ದಾರೆ.

1990ರ ಅಸುಪಾಸಿನಲ್ಲಿ ಫಿಲಡೆಲ್ಫಿಯಾ ಮತ್ತು ಫಾರೆಸ್ಟ್ ಗಂಪ್‌ ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕಾಗಿ ಹ್ಯಾಂಕ್ಸ್ ಅಕಾಡೆಮಿ ಪ್ರಶಸ್ತಿಗಳನ್ನು ಪಡೆದಿದ್ದರು.

 

ಕೊರೊನಾ ಸೋಂಕಿಗೆ ಈಗಾಗಲೇ 118 ದೇಶಗಳಲ್ಲಿ  121,000 ಜನರು ತುತ್ತಾಗಿದ್ದು, 4,300ಕ್ಕಿಂತಲೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ವಿಶ್ವ ಅರೋಗ್ಯ ಸಂಸ್ಥೆ ಕೊರೊನಾ ವೈರಸ್ ಅನ್ನು  ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿತ್ತು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.