ಸಿಂಧಿಯಾ ಆಗಮನದಿಂದ ಪಕ್ಷಕ್ಕೆ ಬಲ ಬಂದಿದೆ: ಅಮಿತ್ ಶಾ


Team Udayavani, Mar 12, 2020, 3:21 PM IST

amith-sha-syndia

ನವದೆಹಲಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಜ್ಯೋತಿರಾಧಿತ್ಯ ಸಿಂಧಿಯಾ, ಇಂದು ಹಲವು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸರಿಸುಮಾರು ಅರ್ಧಗಂಟೆಗಳಿಗೂ  ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.  ಈ ಕುರಿತು  ಟ್ವೀಟ್ ಮಾಡಿರುವ ಅಮಿತ್ ಶಾ, ಸಿಂಧಿಯಾ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳು ತೀವ್ರ ಸಂತಸವೆನಿಸುತ್ತದೆ. ಅವರ ಆಗಮನದಿಂದ ಪಕ್ಷಕ್ಕೆ ಹೆಚ್ಚಿನ ಬಲ ಸಿಗುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು  ಭೇಟಿಯಾದ ಸಿಂಧಿಯಾ ಮಹತ್ವದ ಮಾತುಕತೆ ನಡೆಸಿದರು.

ಬಿಜೆಪಿ ಪಕ್ಷ ಸೇರ್ಪಡೆಗೊಂಡ ಬಳಿಕ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಯಾವ ಹಿರಿಯ ನಾಯಕರೂ ಸಿಂಧಿಯಾ ಅವರನ್ನು ಸ್ವಾಗತಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಕುಹಕವಾಡಿದ್ದ ಮಧ್ಯಪ್ರದೇಶ ಕಾಂಗ್ರೆಸ್ ಘಟಕ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಟ್ವೀಟ್ ಮಾಡದಿರುವುದು ಮಹಾರಾಜರಿಗೆ ಮಾಡಿದ ಅವಮಾನ ಎಂದು ವ್ಯಂಗ್ಯ ಮಾಡಿತ್ತು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.