ಪಾಕಿಸ್ಥಾನ ವಾಯುಸೇನೆಯ ಎಫ್-16 ಪತನ
Team Udayavani, Mar 12, 2020, 5:39 PM IST
ಇಸ್ಲಾಮಾಬಾದ್: ಪಾಕಿಸ್ಥಾನ ವಾಯುಪಡೆಗೆ ಸೇರಿದ ಎಫ್-16 ಯುದ್ಧ ವಿಮಾನ ಬುಧವಾರ ಪತನಗೊಂಡಿದ್ದು, ಪೈಲಟ್ ಅಸುನೀಗಿದ್ದಾರೆ.
ಮಾ.23 ರಂದು ನಡೆಯಲಿರುವ ಗಣರಾಜ್ಯ ದಿನ ಕಾರ್ಯಕ್ರಮಕ್ಕಾಗಿ ಪ್ರಾಯೋಗಿಕ ಕಸರತ್ತು ನಡೆಸುವ ವೇಳೆ ಈ ದುರಂತ ಸಂಭವಿಸಿದೆ. ಇಸ್ಲಾಮಾಬಾದ್ ಸಮೀಪ ಇರುವ ಶಕರ್ಪರಿಯಾನ್ ಅರಣ್ಯ ಪ್ರದೇಶದಲ್ಲಿ ವಿಮಾನ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?