ಎಡಿಜಿಪಿ ಚರಣ್‌ ರೆಡ್ಡಿ ನಿಧನ

Team Udayavani, Mar 14, 2020, 3:02 AM IST

adhp-charan

ಬೆಂಗಳೂರು: ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಕೆ.ಎಸ್‌.ಆರ್‌ ಚರಣ್‌ ರೆಡ್ಡಿ (54) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಹಾವೀರ್‌ ಜೈನ್‌ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆ ಫ‌ಲಿಸದೆ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಗಾಯತ್ರಿ ರೆಡ್ಡಿ, ಪುತ್ರಿ ಲಾಸ್ಯ ರೆಡ್ಡಿ, ಪುತ್ರ ಪನಿಲ್‌ ರೆಡ್ಡಿಯನ್ನು ಅಗಲಿದ್ದಾರೆ. ಚರಣ್‌ ರೆಡ್ಡಿಯವರ ಅಂತಿಮ ಸಂಸ್ಕಾರ ಅವರ ಹುಟ್ಟೂರಾದ ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಸಮೀಪದ ಗೊಲ್ಲಪಲ್ಲಿಯಲ್ಲಿ ಶನಿವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

1993ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದ ಚರಣ್‌ ರೆಡ್ಡಿ, ಸದ್ಯ ಸಿಐಡಿ ಎಡಿಜಿಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಕ್ರಮ ಗಣಿಗಾರಿಕೆ ಸಂಬಂಧ ಲೋಕಾಯುಕ್ತ ಎಸ್‌ಐಟಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಈ ವೇಳೆ, ರಾಜ್ಯದ ಪ್ರಮುಖ ರಾಜಕಾರಣಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದ್ದರು.

ಟಾಪ್ ನ್ಯೂಸ್

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.