ಕುನಾಲ್ಗೆ ವಿಸ್ತಾರಾದಿಂದಲೂ ಪ್ರಯಾಣ ನಿರ್ಬಂಧ
Team Udayavani, Mar 14, 2020, 1:49 AM IST
ಮುಂಬಯಿ: ರಾಜಕೀಯ ವಿಡಂಬಣಕಾರ ಕುನಾಲ್ ಕಾಮ್ರಾಗೆ ತಮ್ಮ ವಿಮಾನದಲ್ಲಿ ಎ. 27ರ ವರೆಗೆ ಪ್ರಯಾಣಿಸದಂತೆ ಶುಕ್ರವಾರ ವಿಸ್ತಾರಾ ವೈಮಾನಿಕ ಸಂಸ್ಥೆ ನಿಷೇಧ ಹೇರಿದೆ.
ಕುನಾಲ್ ಅವರು ವಿಮಾನಯಾನದ ವೇಳೆ ಅಸಭ್ಯ ನಡತೆ ತೋರಿದ್ದರು ಎಂಬುದು ಇಂಡಿಗೊ ವಿಮಾನಯಾನ ಸಂಸ್ಥೆಯ ಆಂತರಿಕ ತನಿಖೆಯಲ್ಲಿ ಸಾಬೀತಾದ ಬಳಿಕ ವಿಸ್ತಾರ ಈ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!