ಶ್ರೀ ಸಾಯಿನಾಥ ಮಿತ್ರ ಮಂಡಳ ಡೊಂಬಿವಲಿ: ಸಾಧಕರಿಗೆ ಸಮ್ಮಾನ

Team Udayavani, Mar 14, 2020, 6:29 PM IST

mumbai-tdy-1

ಡೊಂಬಿವಲಿ, ಮಾ. 13: ಶ್ರೀ ಸಾಯಿನಾಥ ಮಿತ್ರ ಮಂಡಳ ಡೊಂಬಿವಲಿ ಇದರ 13ನೇ ವಾರ್ಷಿಕೋತ್ಸವ ಸಮಾರಂಭವು ಮಾ. 8 ರಂದು ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ನಡೆಯಿತು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ವಿಜಯ ಕುಮಾರ್‌ ಶೆಟ್ಟಿ, ಖ್ಯಾತ ಸಾಮಾಜಿಕ ಕಾರ್ಯಕರ್ತ ಯಕ್ಷಕಲಾ ಸಂಸ್ಥೆ, ಶ್ರೀ ಜಗದಂಬಾ ಮಂದಿರದ ಡೊಂಬಿವಲಿ ಅಧ್ಯಕ್ಷ ಹರೀಶ್‌ ಶೆಟ್ಟಿ, ಹೊಟೇಲ್‌ ಕಾರ್ಮಿಕ ನಾರಾಯಣ ಶೆಟ್ಟಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ, ಸಮ್ಮಾನ ಪತ್ರವನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು. ಮಂಡಳದ ಗೌರವಾಧ್ಯಕ್ಷ ಗಣೇಶ್‌ ಮೊಗವೀರ ದಂಪತಿ, ಅಧ್ಯಕ್ಷ ಮೋಹನ್‌ ಸಾಲ್ಯಾನ್‌ ದಂಪತಿ, ದಾಂಪತ್ಯ ಜೀವನದ ಸುವರ್ಣ ಮಹೋತ್ಸವ ಆಚರಿಸಿದ ಆರ್‌. ಬಿ. ಶೆಟ್ಟಿ ದಂಪತಿ, ಸಮಾಜ ಸೇವಕ ರವಿ ಸನಿಲ್‌ ಅವರನ್ನು ಗೌರವಿಸಲಾಯಿತು.

ಓಂದಾಸ್‌ ಕಣ್ಣಂಗಾರ್‌, ವಸಂತ ಸುವರ್ಣ, ಅಶೋಕ್‌ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು. ಅತಿಥಿಗಳಾಗಿ ಸಮಾಜ ಸೇವಕ, ಸಂಘಟಕ ಪ್ರಭಾಕರ ಹೆಗ್ಡೆ, ಭಂಡಾರಿ ಸೇವಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಆರ್‌. ಎಂ. ಭಂಡಾರಿ,ತೀಯಾ ಸಮಾಜ ಮುಂಬಯಿ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಜೈ ಭವಾನಿ ಶ್ರೀ ಶನೀಶ್ವರ ಮಂದಿರ ಹಾಗೂ ಬಿರುವೆರ್‌ ಕುಡ್ಲ ಡೊಂಬಿವಲಿ ಘಟಕದ ಅಧ್ಯಕ್ಷ ರವಿ ಮುದ್ದು ಸುವರ್ಣ, ಸಾಯಿನಾಥ ಮಿತ್ರ ಮಂಡಳಿಯ ಅಧ್ಯಕ್ಷ ಮೋಹನ್‌, ಸಂಸ್ಥೆಯ ಇತರ ಪದಾಧಿಕಾರಗಳಾದ ಗಣೇಶ್‌ ಮೊಗವೀರ, ರವಿ ಪೂಜಾರಿ, ಆರ್‌. ಬಿ. ಶೆಟ್ಟಿ, ಸುರೇಶ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಭಾಸ್ಕರ್‌ ಪೂಜಾರಿ, ಸುರೇಶ್‌ ಮೊಗವೀರ, ವಾಸು ಮೊಗವೀರ, ವಸಂತ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುಕೇಶ್‌ ಮೊಗವೀರ ಅವರು ಸಂಸ್ಥೆಯು ನಡೆದು ಬಂದ ದಾರಿಯ ಸಾಧನೆ ಹಾಗೂ ಸಿದ್ಧಿಗಳನ್ನು ವಿವರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿವಿಧ ಸಂಘಟನೆಗಳಿಂದ ನೃತ್ಯ ವೈವಿಧ್ಯ ನಡೆಯಿತು. ನಾರಾಯಣ ಪೂಜಾರಿ ಪ್ರಾರ್ಥನೆಗೈದರು. ಗಣ್ಯರು ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಚಿನ್ಮಯ್‌ ಸಾಲ್ಯಾನ್‌ ನಿರ್ವಹಿಸಿದರು. ಸಭಾ ಕಾರ್ಯಕ್ರಮವನ್ನು ವಸಂತ ಸುವರ್ಣ ಅವರು ನಿರ್ವಹಿಸಿದರು.

 ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.