ಐಎಸ್‌ಎಲ್‌: ಕೋಲ್ಕತ ತಂಡಕ್ಕೆ ದಾಖಲೆಯ ಮೂರನೇ ಕಿರೀಟ


Team Udayavani, Mar 15, 2020, 9:25 AM IST

ಐಎಸ್‌ಎಲ್‌: ಕೋಲ್ಕತ ತಂಡಕ್ಕೆ ದಾಖಲೆಯ ಮೂರನೇ ಕಿರೀಟ

ಮಡಗಾಂವ್‌ (ಗೋವಾ): ಇಂಡಿಯನ್‌ ಸೂಪರ್‌ ಲೀಗ್‌ ಫ‌ುಟ್‌ಬಾಲ್‌ ಕೂಟ ಕೊರೊನಾ ಹಾವಳಿ ಶುರುವಾಗಿರುವ ವೇಳೆಯೇ ಮುಗಿದಿದೆ. ಅಟ್ಲೆಟಿಕೊ ಡಿ ಕೋಲ್ಕತ ತಂಡ 3-1 ಗೋಲುಗಳಿಂದ ಚೆನ್ನೈಯಿನ್‌ ಎಫ್ಸಿ ತಂಡವನ್ನು ಸೋಲಿಸಿ ಚಾಂಪಿಯನ್‌ ಆಗಿದೆ. ಇದು ಕೋಲ್ಕತಕ್ಕೆ ಒಲಿದಿರುವ
ದಾಖಲೆಯ 3ನೇ ಕಿರೀಟ. ಈ ತಂಡ ಐಎಸ್‌ಎಲ್‌ ಇತಿಹಾಸದ ಅತಿ ಯಶಸ್ವಿ ತಂಡವಾಗಿ ದಾಖಲೆ ನಿರ್ಮಿಸಿದೆ.

ಕೋಲ್ಕತ ಪರ ಜೇವಿಯರ್‌ ಹೆರ್ನಾಂಡೆಜ್‌ ಎರಡು ಗೋಲು ಬಾರಿಸಿದರು (10, 93ನೇ ನಿಮಿಷ). ಎಡು ಗಾರ್ಸಿಯ 48ನೇ ನಿಮಿಷದಲ್ಲಿ ಇನ್ನೊಂದು ಗೋಲು ಬಾರಿಸಿ, ತಂಡದ ಸ್ಥಿತಿಯನ್ನು ಮಜಬೂತುಗೊಳಿಸಿದರು. ಚೆನ್ನೈಯಿನ್‌ ಪರ ದಾಖಲಾಗಿದ್ದು ಒಂದೇ ಒಂದು ಗೋಲು. ನೆರಿಜಸ್‌ ವಾಲ್ಸಿಸ್‌ 69ನೇ ನಿಮಿಷದಲ್ಲಿ ಈ ಸಾಹಸ ಮಾಡಿದರು

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.