ನೆಗಡಿ – ಕೆಮ್ಮು, ಜ್ವರಕ್ಕೆ ತಪಾಸಣೆ ಕಡ್ಡಾಯ: ತಪಾಸಣೆ ಮಾಡಿಸಿಕೊಳ್ಳದಿದ್ದರೆ ಕಾನೂನು ಕ್ರಮ

Team Udayavani, Mar 15, 2020, 9:21 PM IST

ನೆಗಡಿ – ಕೆಮ್ಮು, ಜ್ವರಕ್ಕೆ ತಪಾಸಣೆ ಕಡ್ಡಾಯ

ಕಲಬುರಗಿ: ಕೊರೊನಾ ಸೋಂಕಿನ ಕುರಿತ ವದಂತಿಗಳಿಗೆ ಜನತೆ ಕಿವಿಗೊಡಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ನೆಗಡಿ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಲೇಬೇಕು. ಯಾರು ತಪಾಸಣೆಗೆ ಒಳಗಾಗುವುದಿಲ್ಲವೋ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಮ್ಸ್‌ ಆಸ್ಪತ್ರೆ ಹಾಗೂ ಇಎಸ್‌ಐ ಆಸ್ಪತ್ರೆಯಲ್ಲಿ ಭಾನುವಾರ ಕೊರೊನಾ ಸೋಂಕಿತರು ಮತ್ತು ಶಂಕಿತರ ಚಿಕಿತ್ಸೆಗೆ ಕೈಗೊಂಡ ಕ್ರಮ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ಸೋಂಕು ಬಂದ ತಕ್ಷಣ ಅನಾಹುತವಾಗುವುದಿಲ್ಲ. ಯಾರೂ ಹೆದರಬಾರದು. ಚಿಕಿತ್ಸೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಯನ್ನು ಆರೋಗ್ಯ ಇಲಾಖೆ ಮಾಡಿಕೊಂಡಿದೆ ಎಂದರು.

ಕೊರೊನಾ ಸೋಂಕಿಗೆ ಕಲಬುರಗಿ ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕ ಅವರ ಮನೆ ಸುತ್ತ-ಮುತ್ತ ಐದು ಕಿ.ಮೀ. ಪ್ರದೇಶವನ್ನು ಬಫರ್‌ ಝೋನ್‌ ಎಂದು ಗುರುತಿಸಲಾಗಿದೆ. ಆ ಪ್ರದೇಶದಿಂದ ಜನರು ಹೊರಬಾರದಂತೆ ನೋಡಿಕೊಳ್ಳಲಾಗುತ್ತಿದೆ. ಅವರ ಮನೆಗಳಿಗೆ ಆಹಾರದ ಕಿಟ್‌ ಸೇರಿದಂತೆ ಬೇಕಾದ ವ್ಯವಸ್ಥೆ ಮಾಡಿಕೊಡಲಾಗಿದೆ. ವಿವಿಧ ದೇಶಗಳಿಂದ ಕಲಬುರಗಿಗೆ 16 ಜನ ಬಂದಿದ್ದಾರೆ. ಅವರನ್ನೂ ಮನೆಯಲ್ಲೇ ಇಟ್ಟು ನಿಗಾ ವಹಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Subramanya: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Road Mishap ಕಡಪಾಲ: ಕಾರುಗಳ ಮುಖಾಮುಖಿ ಢಿಕ್ಕಿ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.