ರಾಜ್ಯಸಭೆಗೆ ನಿವೃತ್ತ ನ್ಯಾ| ಗೊಗೊಯ್
Team Udayavani, Mar 17, 2020, 2:23 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯ ಮೂರ್ತಿ ರಂಜನ್ ಗೊಗೊಯ್ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯ ಮೂರ್ತಿಯೊಬ್ಬರನ್ನು ರಾಜ್ಯಸಭೆಗೆ ನೇಮಕ ಮಾಡಿರುವುದು ಇದೇ ಮೊದಲು.
ಕೇಂದ್ರ ಗೃಹ ಖಾತೆಯ ಶಿಫಾರಸಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಈ ಬಗ್ಗೆ ಸೋಮವಾರ ಆದೇಶ ಹೊರಡಿಸಿದ್ದಾರೆ. ಖ್ಯಾತ ನ್ಯಾಯವಾದಿ ಕೆ.ಟಿ.ಎಸ್. ತುಳಸಿ ಅವರ ರಾಜ್ಯ ಸಭೆಯ ಸದಸ್ಯತ್ವದ ಅವಧಿ ಮುಕ್ತಾಯಗೊಂಡಿದ್ದರಿಂದ ಒಂದು ಸ್ಥಾನ ತೆರವಾಗಿತ್ತು. 13 ತಿಂಗಳ ಕಾಲ ಸಿಜೆಐ ಆಗಿದ್ದ ನ್ಯಾ| ರಂಜನ್ ಗೊಗೊಯ್ ಅವರು 2019ರ ನ.9ರಂದು ಐತಿ ಹಾಸಿಕ ಅಯೋಧ್ಯೆ ತೀರ್ಪು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !