ಕೊರೊನಾಗೆ ಲಸಿಕೆ : ಜರ್ಮನಿ ಸಂಸ್ಥೆಗೆ ಟ್ರಂಪ್ ಆಫರ್
Team Udayavani, Mar 17, 2020, 2:39 AM IST
ಜರ್ಮನಿಯ ಸಂಸ್ಥೆಯೊಂದು ಕೊರೊನಾಗೆ ಲಸಿಕೆ ಅಭಿವೃದ್ಧಿಪಡಿಸುವ ಯತ್ನದಲ್ಲಿದ್ದು, ಆ ಸಂಸ್ಥೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ರಿಂದ ಆಹ್ವಾನ ಬಂದಿದೆ. ನಮ್ಮ ದೇಶಕ್ಕೆ ಬಂದು, ಲಸಿಕೆ ಅಭಿವೃದ್ಧಿಪಡಿಸಿದರೆ, ಭಾರೀ ಮೊತ್ತವನ್ನು ನೀಡುವುದಾಗಿ ಟ್ರಂಪ್ ಆ ಸಂಸ್ಥೆಗೆ ಆಫರ್ ನೀಡಿದ್ದಾರೆ ಎಂದು ಹೇಳಲಾಗಿದೆ.
ಕ್ಯೂರ್ ವ್ಯಾಕ್ ಎಂಬ ಸಂಸ್ಥೆಯ ಸಿಇ ಒ ಡೇನಿಯಲ್ರೊಂದಿಗೆ ಮಾ.2ರಂದೇ ಶ್ವೇತಭವನದಲ್ಲಿ ಟ್ರಂಪ್ ಸಭೆ ನಡೆಸಿದ್ದಾರೆ. ಈ ಸಂದರ್ಭ ದಲ್ಲೇ ಟ್ರಂಪ್ ಅವರು ಡೇನಿಯಲ್ಗೆ ಭಾರೀ ಮೊತ್ತದ ಆಫರ್ ನೀಡಿದ್ದಾರೆ ಎಂದು “ದಿ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್