ರೈಲ್ವೆ ಬಸ್‌ ಸಂಚಾರ ಪುನಾರಂಭ

Team Udayavani, Mar 17, 2020, 4:47 PM IST

ಬಾಗಲಕೋಟೆ-ಖಜ್ಜಿಡೋಣಿ ರೈಲ್ವೆ ಬಸ್‌ ಸಂಚಾರ

ಕಲಾದಗಿ: ಬಾಗಲಕೋಟೆ-ಕುಡಚಿ ರೈಲ್ವೆ ಮಾರ್ಗ ಖಜ್ಜಿಡೋಣಿವರೆಗೆ ಮುಕ್ತಾಯಗೊಂಡಿದ್ದು, 2018 ಜೂನ್‌ 15ರಂದು ಶುಭಾರಂಭ ಮಾಡಿದ್ದ ರೈಲ್‌ ಬಸ್‌ ತನ್ನ ಸಂಚಾರವನ್ನು ಆಗ ಆರೇಳು ತಿಂಗಳಲ್ಲಿ ನಿಲ್ಲಿಸಿತ್ತು. ಈಗ ಮತ್ತೆ ಸೋಮವಾರ ಸಂಚಾರ ಪುನರಾಂಭ ಮಾಡಿದೆ.

ಬೆಳಗ್ಗೆ 7.45ಕ್ಕೆ ಬಾಗಲಕೋಟೆ ರೈಲ್ವೆ ಸ್ಟೇಶನನಿಂದ ಬಿಟ್ಟ ರೈಲ್‌ ಬಸ್‌ ನವನಗರ, ಸೂಳಿಕೇರಿ, ಕೆರಕಲಮಟ್ಟಿ, ಹಿರೇಶೆಲ್ಲಿಕೇರಿ, ಖಜ್ಜಿಡೋಣಿಗೆ 9.30ಕ್ಕೆ ಬಂದು ತಲುಪಿತು. ಮತ್ತೆ ಆರಂಭಗೊಂಡ ರೈಲ್ವೆ$ ಬಸ್‌ನ ಮೊದಲ ದಿನ ಪ್ರಯಾಣಿಕರಿಲ್ಲದೆ ಸಂಚಾರ ನಡೆಸಿದ್ದು ಕಂಡು ಬಂತು. ಬಾಗಲಕೋಟೆಯಿಂದ ಖಜ್ಜಿಡೋಣಿವರೆಗೆ 7 ಟಿಕೆಟ್‌ ಪಡೆದು ಪ್ರಯಾಣಿಕರು ಸಂಚರಿಸಿದ್ದರು. ಖಜ್ಜಿಡೋಣಿಗೆ ರೈಲು ಬಸ್‌ ಬರುತ್ತಿದಂತೆ ಅಲ್ಲಿದ್ದ ಸ್ಥಳೀಯರು ರೈಲ್‌ ಬಸ್ಸನ್ನು ವೀಕ್ಷಣೆ ಮಾಡಿ ಸಂಚಾರ ಪುನಾರಂಭ ಮಾಡಿದ್ದಕ್ಕೆ ಸಂತಸಗೊಂಡರು. 10 ಗಂಟೆಗೆ ಖಜ್ಜಿಡೋಣಿಯಿಂದ ಬಾಗಲಕೋಟೆಗೆ ನಗರದ ಕಡೆಗೆ ಪ್ರಯಾಣಿಕರು ಪ್ರಯಾಣ ಬೆಳೆಸಿದರು.

ಬಾಗಲಕೋಟೆಯಿಂದ ಖಜ್ಜಿಡೋಣಿಯವರೆಗೂ ಐದು ಸ್ಟೇಶನ್‌ ಗಳು ಬರುತ್ತವೆ.ಯಾವುದೇ ಸ್ಟೇಶನ್‌ವರೆಗೂ ಸಂಚಾರ ಮಾಡಿದರೂ 10 ರೂಪಾಯಿ. ಸೋಮವಾರ ಪುನಾರಂಭಗೊಂಡ ರೈಲು ಬಸ್‌ ಸಂಚಾರದಲ್ಲಿ ಬಾಗಲಕೋಟೆಯಿಂದ ಖಜ್ಜಿಡೋಣಿವರೆಗೂ 7 ಟಿಕೆಟ್‌ ಪಡೆದಿದ್ದರು. ಪ್ರಯಾಣಿಕರು ರೈಲು ಬಸ್‌ ಸಂಚಾರದ ಅನುಕೂಲ ಸೌಲಭ್ಯ, ರೈಲು ಬಸ್‌ ಪ್ರಯಾಣ ಸಂಚಾರ ಸದ್ಬಳಕೆ ಮಾಡಿಕೊಳ್ಳಬೇಕು.  –ಲಕ್ಷ್ಮಣ ಯಲಗನ್ನವರ, ರೈಲ್‌ ಬಸ್‌ ಟಿಸಿ, ಬಾಗಲಕೋಟೆ

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.