ರಾಜ್ಯದಲ್ಲಿ ಮಳೆ ಸಾಧ್ಯತೆ
Team Udayavani, Mar 19, 2020, 3:01 AM IST
ಬೆಂಗಳೂರು: ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ತೆಲಂಗಾಣದ ವಿವಿಧೆಡೆ ಮಳೆಯಾಗುತ್ತಿದ್ದು, ರಾಜ್ಯದಲ್ಲೂ 2-3 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಮಾ.19 ಮತ್ತು 20ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಮಾ.20 ಮತ್ತು 21ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 38.8 ಡಿ.ಸೆ.ಉಷ್ಣಾಂಶ ದಾಖಲಾದರೆ, ಮಂಡ್ಯದಲ್ಲಿ ಅತಿ ಕಡಿಮೆ 18.8 ಡಿ.ಸೆ.ಉಷ್ಣಾಂಶ ದಾಖಲಾಗಿದೆ. ಈ ಮಾಸಾಂತ್ಯದ ವೇಳೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ, ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು