ತಹಬದಿಗೆ ಮರಳಿದ ಕೋವಿಡ್ -19 ವೈರಸ್ ಕೇಂದ್ರಬಿಂದು ಚೀನಾದ ವುಹಾನ್ ಪ್ರಾಂತ್ಯ
Team Udayavani, Mar 19, 2020, 8:00 AM IST
ಚೀನಾ: ಕೋವಿಡ್ -19ವೈರಸ್ ನ ಕೇಂದ್ರ ಬಿಂದುವಾದ ಚೀನಾದ ವುಹಾನ್ ಪ್ರಾಂತ್ಯದಲ್ಲಿ ಸೋಂಕು ತಹಬದಿಗೆ ಬಂದಿದ್ದು ಬುಧವಾರ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆ ಮೂಲಕ 2019 ರ ಡಿಸೆಂಬರ್ ನಿಂದ ಹಲವಾರು ವ್ಯಕ್ತಿಗಳ ಸಾವಿಗೆ ಕಾರಣವಾಗಿದ್ದ ಮಹಾಮಾರಿ ಕೋವಿಡ್ 19 ನ ವಿರುದ್ಧ ಜನರು ನಿಟ್ಟುಸಿರು ಬಿಡುವಂತಾಗಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.
ಆದರೇ ಚೀನಾದ ಬೀಜಿಂಗ್ ನಲ್ಲಿ ಸೋಂಕು ಹಬ್ಬುವ ಸಾಧ್ಯತೆ ದಟ್ಟವಾಗಿದ್ದು ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಿದೆ. ಮಾತ್ರವಲ್ಲದೆ ಪ್ರತಿಯೊಬ್ಬರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬುಧವಾರ ಒಂದೇ ದಿನ 34 ಹೊಸ ಪ್ರಕರಣಗಳು ಇಲ್ಲಿ ದಾಖಲಾಗಿವೆ. ಆ ಮೂಲಕ ಸೋಂಕು ಪೀಡಿತರ ಪ್ರಮಾಣ 80,928ಕ್ಕೆ ಏರಿಕೆಯಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ
ಒಟ್ಟಾರೆಯಾಗಿ ಚೀನಾದಲ್ಲಿ ಈ ಮಹಾಮಾರಿ ಸೋಂಕಿಗೆ ಬಲಿಯಾದ ಸಂಖ್ಯೆ 3,245ಕ್ಕೆ ತಲುಪಿದೆ. ಹುಬೈ ಪ್ರಾಂತ್ಯದಲ್ಲಿ ಬುಧವಾರ 8 ಜನರು, ಮತ್ತು ವುಹಾನ್ ನಲ್ಲಿ ಸೋಂಕು ಪೀಡಿತರಾಗಿದ್ದ 6 ಜನರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…