ಜಿಲ್ಲಾಧಿಕಾರಿ ಆದೇಶಕ್ಕೂ ಇಲ್ಲ ಬೆಲೆ: ನಿಷೇಧಾಜ್ಞೆ ನಡುವೆಯೂ ಶಿರೂರು ಸಂತೆ


Team Udayavani, Mar 19, 2020, 10:29 AM IST

ನಿಷೇಧಾಜ್ಞೆ ನಡುವೆಯೂ ನಡೆಯುತ್ತಿದೆ ಶಿರೂರು ಸಂತೆ: ಜಿಲ್ಲಾಧಿಕಾರಿ ಆದೇಶಕ್ಕೂ ಇಲ್ಲ ಬೆಲೆ

ಶಿರೂರು: ಕೋವಿಡ್-19 ಸೋಂಕು ತಡೆಗಟ್ಟುವ ಸಲುವಾಗಿ ಬುಧವಾರದಿಂದ ಉಡುಪಿ ಜಿಲ್ಲೆಯಲ್ಲಿ ಜಾರಿಗೊಳಿಸಿರುವ ನಿಷೇಧಾಜ್ಞೆಗೆ ಶಿರೂರಿನಲ್ಲಿ ಯಾವುದೇ ಬೆಲೆ ಸಿಕ್ಕಿದಂತೆ ಕಾಣುತ್ತಿಲ್ಲ. ಆದೇಶ ಜಾರಿಯಲ್ಲಿರುವವರೆಗೆ ಎಲ್ಲೂ ಸಂತೆ ನಡೆಸಬಾರದು ಎಂಬ ಜಿಲ್ಲಾಧಿಕಾರಿಯವರ ಆದೇಶವಿದ್ದರೂ ಶಿರೂರಿನಲ್ಲಿ ಮಾಮೂಲಿಯಂತೆ ಸಂತೆ ನಡೆಯುತ್ತಿದೆ.

ಶಿರೂರಿನಲ್ಲಿ ಎಂದಿನಂತೆ ಮಾಮೂಲಿ ಸ್ಥಳದಲ್ಲಿ ನಡೆಯದೆ ಬದಲು ಪಕ್ಕದ ಹಡವಿನಕೋಣೆ ರಸ್ತೆಯಲ್ಲಿ ಸಂತೆ ನಡೆಯುತ್ತಿದೆ.

ಹೆಚ್ಚು ಜನರು ಸೇರಬಾರದೆಂಬ ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಜನರು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಮಾಮೂಲಿಯಂತೆ ಜನರು ಸಂತೆ ಅಂಗಡಿಗಳ ಮುಂದೆ ಮುಗಿಬಿದ್ದಿದ್ದು, ತಮಗೆ ಬೇಕಾದ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ.

ಸರಕಾರದ ಜಾಗೃತಿ ಕ್ರಮಗಳು ಕೇವಲ ನೋಟಿಸ್ ಗೆ ಮಾತ್ರ ಸೀಮಿತವಾಗುತ್ತಿದೆ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಆದೇಶಕ್ಕೂ ಇಲ್ಲ ಬೆಲೆ: ನಿಷೇಧಾಜ್ಞೆ ನಡುವೆಯೂ ನಡೆಯುತ್ತಿದೆ ಶಿರೂರು ಸಂತೆ

ಜಿಲ್ಲಾಧಿಕಾರಿ ಆದೇಶಕ್ಕೂ ಇಲ್ಲ ಬೆಲೆ: ನಿಷೇಧಾಜ್ಞೆ ನಡುವೆಯೂ ನಡೆಯುತ್ತಿದೆ ಶಿರೂರು ಸಂತೆ ಜಿಲ್ಲಾಧಿಕಾರಿ ಆದೇಶಕ್ಕೂ ಇಲ್ಲ ಬೆಲೆ: ನಿಷೇಧಾಜ್ಞೆ ನಡುವೆಯೂ ನಡೆಯುತ್ತಿದೆ ಶಿರೂರು ಸಂತೆ

ನಿಷೇಧಾಜ್ಞೆಯ ನಡುವೆಯೂ ಸಂತೆ ನಡೆಯೂದರ ಬಗ್ಗೆ ವರದಿಯಾದ ನಂತರ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಬಂದ್ ಮಾಡಿಸಿದ್ದಾರೆ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.