ಆರೋಗ್ಯ ಇಲಾಖೆ ಹುದ್ದೆ ನೇಮಕ ತಡೆಗೆ ಆಗ್ರಹಿಸಿ ಮನವಿ

ನಿಯಮಾನುಸಾರ 15 ದಿನಗಳ ಕಾಲಾವಕಾಶ ನೀಡಿಲ್ಲ

Team Udayavani, Mar 20, 2020, 3:20 PM IST

20-March-16

ಯಾದಗಿರಿ: ಅಂಬೇಡ್ಕರ್‌ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಯಾದಗಿರಿ: ಎಲ್ಲೆಡೆ ಕೊರೊನಾದಿಂದ ಆತಂಕ ಆವರಿಸಿದೆ. ಆರೋಗ್ಯ ಇಲಾಖೆ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮತ್ತು ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರ ಹುದ್ದೆಗಳಿಗೆ ತರಾತುರಿಯಲ್ಲಿ ಭರ್ತಿ ಮಾಡಲು ಹುನ್ನಾರ ನಡೆಸಿರುವುದನ್ನು ಸದ್ಯದ ಪರಿಸ್ಥಿತಿಯಲ್ಲಿ ತಡೆದು ನಂತರ ಅರ್ಹರನ್ನು ಆಯ್ಕೆ ಮಾಡಿಕೊಳ್ಳುವಂತೆ ಅಂಬೇಡ್ಕರ್‌ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪ್ರತ್ಯೇಕ ಮನವಿಗಳು ಸಲ್ಲಿಸಿದ ಸೇನೆ ಕಾರ್ಯಕರ್ತರು, ಜಿಲ್ಲಾ ಆರೋಗ್ಯ ಇಲಾಖೆ ಎರಡು ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ತರಾತುರಿಯಲ್ಲಿ ಪ್ರಕಟಣೆ ನೀಡಿರುವುದು ಅನೇಕ ಗುಮಾನಿಗಳಿಗೆ ಎಡೆ ಮಾಡಿಕೊಟ್ಟಿದೆ.

ಇಡಿ ಜಗತ್ತು ಕೊರೊನಾ ಮಹಾಮಾರಿ ವಿರುದ್ಧ ಹೋರಾಡುತ್ತ ಎಲ್ಲ ಕೆಲಸ ಕಾರ್ಯ ಮುಂದೂಡುತ್ತಿದೆ. ಇದಲ್ಲದೇ ತಾಂತ್ರಿಕ ಮತ್ತು ಅವಶ್ಯಕ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದರೆ ಅದಕ್ಕೆ ಯಾವುದೇ ಆಕ್ಷೇಪಣೆ ಇರುತ್ತಿರಲಿಲ್ಲ. ನಿಯಮಾನುಸಾರ 15 ದಿನಗಳ ಕಾಲಾವಕಾಶ ನೀಡಬೇಕು. ಆದರೆ ಇಲ್ಲಿ ಕೇವಲ 5 ದಿನಗಳ ಕಾಲಾವಕಾಶ ನೀಡಿದ್ದಾರೆ. ಇದರಲ್ಲಿ ಈಗಾಗಲೇ 2 ದಿನ ಮುಗಿದು ಹೋಗಿದೆ. ಇಂತಹ ಅಸಂಬದ್ಧ ಕೆಲಸ ಜಿಲ್ಲೆಗೆ ಅಗತ್ಯವಾಗಿದೆಯೇ ಎಂದು ಪ್ರಶ್ನಿಸಿದರು.

ಜಿಲ್ಲೆಗೆ ಕೆಟ್ಟ ಹೆಸರು ತರಲು ಯತ್ನಿಸುತ್ತಿರುವ ಅಧಿಕಾರಿಗೆ ಸರಿಯಾಗಿ ಪಾಠ ಕಲಿಸಿ ಮತ್ತೆ ಇಂತಹ ತಪ್ಪು ಮಾಡದಂತೆ ಎಚ್ಚರಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಹಂತ ಹಂತವಾಗಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಅಂಬೇಡ್ಕರ್‌ ಸ್ವಾಭಿಮಾನಿ ಸೇನೆ ಜಿಲ್ಲಾದ್ಯಕ್ಷ ಕಾಶಿನಾಥ ನಾಟೇಕರ್‌ ಮನವಿ ಸಲ್ಲಿಸಿದರು. ಅಜಯ ಯಳಸಂಗಿಕರ್‌, ಗುರು ನಾಟೇಕರ್‌, ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಂದಪ್ಪ ಬಾಚವಾರ, ರಮೇಶ ಹುಂಡೇಕಲ್‌ ಇದ್ದರು.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.