“ಪಿಟೀಲು’ ಚೆಲುವು

Team Udayavani, Mar 21, 2020, 6:05 AM IST

peetilu

ಎಲ್ಲಿದೆ: 16ನೇ ಅಡ್ಡರಸ್ತೆ, 2ನೇ ಮುಖ್ಯರಸ್ತೆ, ಗಾಯತ್ರಿದೇವಿ ಪಾರ್ಕ್‌ ವಿಸ್ತರಣೆ, ಮಲ್ಲೇಶ್ವರ

ಸ್ಮರಣಾರ್ಥ: ಪಿಟೀಲು ವಾದಕ ತಿರುಮಕೂಡಲು ಚೌಡಯ್ಯ (ಟಿ. ಚೌಡಯ್ಯ)

ಉದ್ದೇಶ: ಶ್ರೇಷ್ಠ ಸಂಗೀತಗಾರ ಚೌಡಯ್ಯ ಅವರ ಸಾಧನೆಯನ್ನು ಅಜರಾಮರಗೊಳಿಸುವ, ಸಂಗೀತ ಮತ್ತು ಇತರ ಪ್ರದರ್ಶನ ಕಲೆಗಳ ಪ್ರದರ್ಶನಕ್ಕೆ ವೇದಿಕೆ ರೂಪಿಸುವ ಉದ್ದೇಶದಿಂದ.

ಹಿಂದಿನ ಶಕ್ತಿ: ಬಿಡಿಎ ಅಧ್ಯಕ್ಷರಾಗಿದ್ದ ಕೆ.ಕೆ. ಮೂರ್ತಿ (ಅವರ ತಂದೆ ಕೆ. ಪುಟ್ಟುರಾವ್‌ ಮತ್ತು ಚೌಡಯ್ಯ ಇಬ್ಬರೂ ಆಪ್ತ ಸ್ನೇಹಿತರು) ಈ ಸ್ಮಾರಕ ಭವನ ನಿರ್ಮಿಸುವ ಕನಸು ಕಂಡವರು. ಜನರಿಂದ ದೇಣಿಗೆ ಪಡೆದು, ಗಾಯತ್ರಿ ಪಾರ್ಕ್‌ ಸಮೀಪದ ಸ್ಥಳವನ್ನು ಕಾರ್ಪೋರೇಷನ್‌ನಿಂದ 99 ವರ್ಷಕ್ಕೆ ಭೋಗ್ಯಕ್ಕೆ ತೆಗೆದುಕೊಂಡರು. ನಿರ್ಮಾಣಕ್ಕಾಗಿ ಸಿಂಡಿಕೇಟ್‌ ಬ್ಯಾಂಕ್‌ 5 ಲಕ್ಷ ರೂ. ಸಾಲ ನೀಡಿತ್ತು. ಆಗಿನ ಮುಖ್ಯಮಂತ್ರಿ ಗುಂಡೂರಾವ್‌ ಅವರು ಇಪ್ಪತ್ತು ಲಕ್ಷ ರೂ. ಅನುದಾನ ನೀಡಿದರು. ಇವರೆಲ್ಲರ ನೆರವಿನಿಂದ ಕಟ್ಟಡ ನಿರ್ಮಾಣಗೊಂಡಿತು.

ವಾಸ್ತುಶಿಲ್ಪಿ: ಎಸ್‌.ಎನ್‌. ಮೂರ್ತಿ

ಅಂದಾಜು ವೆಚ್ಚ: 36 ಲಕ್ಷ ರೂ.

ಲೋಕಾರ್ಪಣೆ: 1980

ಪಿಟೀಲಿನ ಆಕಾರ: ಕಟ್ಟಡ ನಿರ್ಮಾಣಕ್ಕೆ ಏಳು ವರ್ಷ ಸಮಯ ಬೇಕಾಯ್ತು. ನುರಿತ ವಾಸ್ತುಶಿಲ್ಪಿ ಎಸ್‌.ಎನ್‌. ಮೂರ್ತಿ ಅವರ ಮಾರ್ಗದರ್ಶನದಲ್ಲಿ, ಏಳು ತಂತಿಗಳ ಪಿಟೀಲಿನ ಆಕಾರದಲ್ಲಿ ಭವನ ನಿರ್ಮಿಸಲು, ಏಳೆಂಟು ಬಾರಿ ಕಟ್ಟಡವನ್ನು ಭಾಗಶಃ ಒಡೆದು ಕಟ್ಟಲಾಗಿದೆ. ಕಟ್ಟಡದ ಮೇಲೆ ಅಲ್ಯುಮಿನಿಯಂ ತಂತಿ, ಕೀಲಿ ಜೋಡಿಸಿ, ವಾದ್ಯದ ನೈಜ ಸ್ಪರ್ಶ ನೀಡಲಾಗಿದೆ.

ಆಸನ ಸಾಮರ್ಥ್ಯ: 1100

ನಿರ್ವಹಣೆ: ಅಕಾಡೆಮಿ ಆಫ್ ಮ್ಯೂಸಿಕ್‌

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.