ಪ್ರತೀ ದಿನ 1.5 ಕೋಟಿ ಮಾಸ್ಕ್ ಉತ್ಪಾದಿಸುವ ಸಾಮರ್ಥ್ಯ : ಕೇಂದ್ರ ಸರಕಾರ ಮಾಹಿತಿ

ಗ್ಲೌಸ್‌, ಸ್ಯಾನಿಟೈಸರ್‌ಗಳಿಗೆ ಕೂಡ ಕೊರತೆ ಉಂಟಾಗಿಲ್ಲ...

Team Udayavani, Mar 21, 2020, 1:43 PM IST

ದಿನ 1.5 ಕೋಟಿ ಮಾಸ್ಕ್ ಉತ್ಪಾದಿಸುವ ಸಾಮರ್ಥ್ಯ : ಕೇಂದ್ರ ಸರಕಾರ ಮಾಹಿತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ದೇಶದಲ್ಲಿ ಅಗತ್ಯವೆನಿಸುವಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಸಾಮರ್ಥ್ಯ ಇದೆ. ಪ್ರತಿ ದಿನ 1.5 ಕೋಟಿ ಮಾಸ್ಕ್ಗಳನ್ನು ಉತ್ಪಾದಿಸಲಾಗುತ್ತದೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ಶುಕ್ರವಾರ ತಿಳಿಸಿದೆ. ವೈರಸ್‌ ಹಿನ್ನೆಲೆಯಲ್ಲಿ ದೇಶದಲ್ಲಿ ಪರಿಸ್ಥಿತಿ ಕೈಮೀರುವಂಥ ಸ್ಥಿತಿ ಇಲ್ಲ.

ಇದರ ಜತೆಗೆ ವೈದ್ಯಕೀಯ, ಅರೆ ವೈದ್ಯಕೀಯ ಸಿಬಂದಿಗೆ ಅಗತ್ಯವಾದ ಗ್ಲೌಸ್‌ಗಳಿಗೆ, ಸ್ಯಾನಿಟೈಸರ್‌ಗಳಿಗೆ ಕೂಡ ಕೊರತೆ ಉಂಟಾಗಿಲ್ಲವೆಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಮನ್‌ಸುಖ್‌ ಮಾಂಡವ್ಯ ತಿಳಿಸಿದ್ದಾರೆ. ‘ದೇಶದಲ್ಲಿ ಮಾಸ್ಕ್ ಉತ್ಪಾದನೆ ಮಾಡಿರುವ 100 ಘಟಕಗಳು ಕೆಲಸ ಮಾಡುತ್ತಿವೆ. ಪ್ರತಿ ದಿನ 1.5 ಕೋಟಿ ಮಾಸ್ಕ್ ಉತ್ಪಾದನೆ ಮಾಡುವ ಸಾಮರ್ಥ್ಯ ಇದೆ’ ಎಂದಿದ್ದಾರೆ ಸಚಿವರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.