ಸರ್ಕಾರದ ನಿಯಮ ಉಲ್ಲಂಘಿಸಿದವರ ವಿರುದ್ಧಕ್ರಮಕೈಗೊಳ್ಳಿ

ವಿವಿಧ ಸಂಘಟನೆ ಪದಾಧಿಕಾರಿಗಳಿಂದ ಆಯುಕ್ತರಿಗೆ ಒತ್ತಾಯ

Team Udayavani, Mar 21, 2020, 5:09 PM IST

21-March-22

ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪೋಲಾಗುತ್ತಿರುವ ನೀರನ್ನು ಉಳಿಸಬೇಕು. ಸರ್ಕಾರದ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆ ಪದಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತೆ ಎಂ.ವಿ.ತುಷಾರಮಣಿ ಅವರಿಗೆ ಮನವಿ ಸಲ್ಲಿಸಿದರು.

ಬಳ್ಳಾರಿ ಮಹಾನಗರ ಪಾಲಿಕೆಯು ನಗರದ ವ್ಯಾಪಾರ, ವಾಣಿಜ್ಯ ಮಳಿಗೆಗಳಾದ ಹೋಟೆಲ್‌, ಲಾಡ್ಜ್ಗಳಿಗೆ, ವಾಹನ ಸರ್ವಿಸ್‌ ಸೆಂಟರ್‌
ಗಳಿಗೆ, ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಹೊಸದಾಗಿ ನಿರ್ಮಾಣ ಮಾಡುವ ಮನೆಗಳಿಗೆ ಮತ್ತು ಅಪಾರ್ಟ್ ಮೆಂಟ್‌ಗಳಿಗೆ ಕುಡಿವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಸೆಳೆದರೂ ಯಾವುದೇ ಕ್ರಮವಿಲ್ಲ. ಪಾಲಿಕೆ ಸಿಬ್ಬಂದಿ ತಮಗೆ ಬೇಕಿರುವ ವ್ಯಕ್ತಿಗಳಿಗೆ, ಮಾಲೀಕರಿಗೆ ಕುಡಿವ ನೀರನ್ನು ಬೇರೆ ಉದ್ದೇಶಕ್ಕಾಗಿ ನೀಡುವುದು ಸಾಮಾನ್ಯವಾಗಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಲು ಮುಂದಾಗಬೇಕು ಎಂದವರು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಅಲ್ಲೀಪುರ ಕೆರೆಯ ಕುಡಿವ ನೀರನ್ನು ಬಳ್ಳಾರಿ ನಗರ ನಿವಾಸಿಗಳಿಗೆ ಕನಿಷ್ಠ 8 ದಿನಕ್ಕೊಮ್ಮೆ ಸರಬರಾಜು ಮಾಡಬೇಕು. ಮನಬಂದಂತೆ ನೀರನ್ನು ಸರಬರಾಜು ಮಾಡಿದರೇ ನೀರು ವ್ಯರ್ಥವಾಗಲಿದೆ. ನಿಗದಿತ ಅವಧಿ, ನಿಗದಿ ತ ದಿನದಂದೇ ನೀರನ್ನು ಸರಬರಾಜು ಮಾಡಲು ಮುಂದಾದರೆ ಎಲ್ಲರಿಗೂ ನೀರು ತಲುಪಿಸಿದಂತಾಗಲಿದೆ ಎಂದು ಅಧಿಕಾರಿಗಳ ಗಮನಸೆಳೆದರು.

ಮಹಾನಗರ ಪಾಲಿಕೆಯ ಪರವಾನಗಿ ಪಡೆಯದೇ ಖಾಸಗೀ ಟ್ರ್ಯಾಕ್ಟರ್‌ಗಳ ಮೂಲಕ ನೀರು ಸರಬರಾಜು ಮಾಡುವ ವಹಿವಾಟು ನಡೆದಿದೆ. ಇದು ಅಧಿಕಾರಿಗಳ ಗಮನಕ್ಕಿದ್ದರೂ ಸಂಬಂಧವಿಲ್ಲ ಇಲ್ಲ ಎನ್ನುವಂತೆ ಕಂಡರೂ ಕಾಣದಂತೆ ಇದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು. ನೀರಿನ ವಹಿವಾಟು ಮಾಡುವ ಟ್ರ್ಯಾಕ್ಟರ್‌ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ವಾಹನಗಳನ್ನು ವಶಕ್ಕೆ ಪಡೆಯಬೇಕು. ವಾಹನಗಳ ಮೂಲಕ ನೀರಿನ ವ್ಯಾಪಾರ ಮಾಡುವ ಪ್ರತಿಯೊಬ್ಬರು ಪಾಲಿಕೆವತಿಯಿಂದ ಪರವಾನಗಿ ಪಡೆಯುವುದು ಕಡ್ಡಾಯಗೊಳಿಸಬೇಕು.

ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ನಂತರ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮೇಕಲ ಈಶ್ವರ ರೆಡ್ಡಿ, ಎಸ್‌. ಕೃಷ್ಣ, ಜಿ.ಎಂ.ಬಾಷಾ, ಸಲ್ಲಾವುದ್ದೀನ್‌, ಎಂ.ಕೆ.ಜಗನ್ನಾಥ್‌, ಪಿ.ನಾರಾಯಣ, ಶಿವಾನಂದ್‌, ತೇಜು ಪಾಟೀಲ್‌, ಕೆ.ವೆಂಕಟೇಶ, ಎಂ.ಅಭಿಷೇಕ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.