ಕೋವಿಡ್-19 ಜಗತ್ತಿನಾದ್ಯಂತ ಮಂಗಳವಾರ ಒಂದೇ ದಿನ 40,028 ಜನರಿಗೆ ಸೋಂಕು ದೃಢ


Team Udayavani, Mar 25, 2020, 11:06 AM IST

covid-19

ನವದೆಹಲಿ: ಜಗತ್ತಿನಾದ್ಯಂತ ಕೋವಿಡ್-19  ತನ್ನ ಜಾಲವನ್ನು ವಿಸ್ತರಿಸುತ್ತಿದ್ದು 4,22,613 ಜನರು ಸೋಂಕು ಪೀಡಿತರಾಗಿದ್ದಾರೆ. ದುರಂತವೆಂದರೇ ಸಾವನ್ನಪ್ಪುವವರ ಸಂಖ್ಯೆ ಕೂಡ ದಿನೇ ದಿನೇ ಏರುತ್ತಿದ್ದು 18,891 ಜನರು ಮೃತರಾಗಿದ್ದಾರೆ.

ಮಂಗಳವಾರ ಒಂದೇ ದಿನ 40,028 ಜನರಿಗೆ ಸೋಂಕು ತಗುಲಿದೆ. ಇಟಲಿಯಲ್ಲಿ ಕೂಡ 743 ಜನರು ಮೃತರಾಗಿದ್ದು, ಹಾಗಾಗಿ ಅದರ ಪ್ರಮಾಣ 6,820 ಕ್ಕೆ ಏರಿಕೆಯಾಗಿದೆ. ಸಮಾಧಾನಕರ ಸಂಗತಿಯೆಂದರೇ ಸೋಂಕು ಪೀಡಿತರಲ್ಲಿ 1,08,879 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಭಾರತದಲ್ಲಿ ಕೂಡ ಈ ವೈರಸ್ ತನ್ನ ಕಬಂಧಬಾಹುವನ್ನು ಚಾಚುತ್ತಿದ್ದು ಮಂಗಳವಾರ 56 ಜನರು ಸೋಂಕು ಪೀಡಿತರಾಗಿದ್ದಾರೆ. ಆ ಮೂಲಕ ಒಟ್ಟಾರೆಯಾಗಿ 560 ಜನರು ವೈರಾಣುವಿಗೆ ತುತ್ತಾಗಿದ್ದಾರೆ. ಮಾತ್ರವಲ್ಲದೆ ಸಾವನ್ನಪ್ಪಿದವರ ಪ್ರಮಾಣ ಕೂಡ 11ಕ್ಕೆ ಏರಿಕೆಯಾಗಿದೆ. ಪ್ರಧಾನಿ ಮೋದಿ ಕೂಡ ಈ ತುರ್ತು ಪರಿಸ್ಥಿತಿಯಲ್ಲಿ ಇಡೀ ದೇಶವನ್ನು ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.

ಪರಿಣಾಮವಾಗಿ ದೇಶದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲವೂ ಸ್ತಬ್ಧವಾಗಿದೆ.  ಜಮ್ಮು ಕಾಶ್ಮೀರ, ತೆಲಂಗಾಣ, ಪಂಜಾಬ್, ಮಹಾರಾಷ್ಟ್ರ, ಕರ್ನಾಟಕ, ಗುಜರಾತ್ , ಉತ್ತರಪ್ರದೇಶ, ಮಣಿಫುರದಲ್ಲಿ ಹೊಸ ಸೋಂಕು ಪೀಡಿತರು ಆಸ್ಪತ್ರೆಗೆ ದಾಖಲಾಗಿದ್ದು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಭಾರತದಲ್ಲಿ ಸೋಮವಾರ ಏಕಾಏಕಿ 99 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.