ಸಕ್ಕರೆ ಕಾರ್ಖಾನೆಯಿಂದ ಹೊರಬಂದ ಸಿಬ್ಬಂದಿ

Team Udayavani, Mar 25, 2020, 4:18 PM IST

25-March-23

ಆಲಮೇಲ: ಕೊರೊನಾ ಭೀತಿಯಿಂದ ಖಾಸಗಿ ಕಂಪನಿಗಳು ಬಂದ ಮಾಡಲು ಆದೇಶವಿದ್ದು, ತಮಿಳುನಾಡು ಮೂಲದ ಕೆ.ಪಿ.ಆರ್‌ ಸಕ್ಕರೆ ಕಾರ್ಖಾನೆಯಲ್ಲಿ ಬಂದ್‌ ಮಾಡದೆ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ.

ಖಾಸಗಿ ಕಂಪನಿಗಳು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಜೆ ನೀಡಬೇಕು ಎಂದು ಸರ್ಕಾರ ಆದೇಶಿಸಿದರು. ಕಾರ್ಖಾನೆಯಲ್ಲಿ ಸ್ಥಳೀಯ ಕಾರ್ಮಿಕರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಯ ಮತ್ತು ತಮಿಳುನಾಡು, ಬಿಹಾರದ ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮುಂಜಾಗ್ರತವಾದ ಯಾವುದೇ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗುತ್ತಿಲ್ಲ. ವಿಷಯ ತಿಳಿದು ಕಾರ್ಖಾನೆಗೆ ಆಗಮಿಸಿದ ಆಲಮೇಲ ಎಸೈ ನಿಂಗಪ್ಪ ಪೂಜಾರಿ ಅಲ್ಲಿನ ಸಂಬಂಧಿಸಿದ ಅಧಿಕಾರಿಗೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡು ಸ್ಯಾನಿಟೈಸರ್‌ ತಯಾರಿಸಲು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದುಕೊಂಡಿದ್ದು, ಅದಕ್ಕೆ ಸಂಬಂಧಪಟ್ಟ ಕಾರ್ಮಿಕರನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಮಿಕರಿಗೆ ರಜೆ ನೀಡಿ ಎಂದು ಎಚ್ಚರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಖಾನೆ ಅಧಿಕಾರಿ ಗಂಗಾಧರ ಹುಕ್ಕೇರಿ, ಕಾರ್ಖಾನೆಯ ಬಾಯ್ಲರ್‌ ಕೆಲಸ ನಡೆಯುತ್ತಿದ್ದು, ಅದರ ಎಲ್ಲ ಕಾರ್ಮಿಕರು ಪ್ರತಿನಿತ್ಯ ಕೆಲಸ ಮಾಡುತ್ತಿದ್ದಾರೆ.

ಕಾರ್ಖಾನೆಯ ಬಾಯ್ಲರ್‌ ತಕ್ಷಣವೇ ಬಂದ್‌ ಮಾಡಲು ಬರುವುದಿಲ್ಲ. 27ರ ನಂತರ ಬಂದ್‌ ಮಾಡಿ ಕಾರ್ಮಿಕರಿಗೆ ರಜೆ ನೀಡುತ್ತಿವೆ. ಡಿಸಿ ಆದೇಶದ ಮೇರೆಗೆ ಸ್ಯಾನಿಟೈಸರ್‌ ತಯಾರಿಸಲು ಪರವಾನಗಿ ಪಡೆದುಕೊಂಡಿದ್ದು ಅದರ ಕೆಲಸ ನಡೆಯುತ್ತಿದೆ. ಅದಕ್ಕೆ ಸಂಬಂಧಪಟ್ಟ ಕಾರ್ಮಿಕರನ್ನು ಹೊರತುಪಡಿಸಿ ಉಳಿದೆಲ್ಲ ಕಾರ್ಮಿಕರನ್ನು ರಜೆ ನೀಡುತ್ತೇವೆ ಎಂದು ತಿಳಿಸಿದರು.

ಕಾರ್ಖಾನೆಯಲ್ಲಿ 430 ಕಾರ್ಮಿಕರು ಕೆಲಸ ಮಾಡುತ್ತಿದ್ದು ಸದ್ಯ ಶೇ.30 ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ರಾಜ್ಯ ಮತ್ತು ಬೇರೆ ಬೇರೆ ರಾಜ್ಯದ ಕಾರ್ಮಿಕರು ಇದ್ದಾರೆ ಅವರಿಗೆ ಮುಂಜಾಗ್ರತೆಯಾಗಿ ಮಾಸ್ಕ್ ಧರಿಸಿಕೊಂಡು ಕೆಲಸ ಮಾಡಲು ಹೇಳಲಾಗಿದೆ ಎನ್ನುತ್ತಾರೆ ಕಾರ್ಮಿಕರ ವ್ಯವಸ್ಥಾಪಕ ರಮೇಶ ಮಾಳಗಿ.

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.