ವೆನ್ಲಾಕ್ ಈಗ ಸಂಪೂರ್ಣ ಕೋವಿಡ್-19 ಆಸ್ಪತ್ರೆ: ಇತರ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್

Team Udayavani, Mar 26, 2020, 10:51 AM IST

ವೆನ್ಲಾಕ್ ಈಗ ಸಂಪೂರ್ಣ ಕೋವಿಡ್-19 ಆಸ್ಪತ್ರೆ: ಇತರ ರೋಗಿಗಳು ಖಾಸಗಿ ಆಸ್ಪತ್ರೆಗೆ ಶಿಫ್ಟ್

ಮಂಗಳೂರು: ಇಲ್ಲಿನ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಆಸ್ಪತ್ರೆಯನ್ನಾಗಿ ಮಾರ್ಪಾಡುಗೊಳಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ ನೀಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಈ ಮಾಹಿತಿ ನೀಡಿದ ಉಸ್ತುವಾರಿ ಸಚಿವರು, ವೆನ್ಲಾಕ್ ಆಸ್ಪತ್ರೆಯಲ್ಲಿರುವ ಇತರ ರೋಗಿಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಮತ್ತು ಉಚಿತವಾಗಿಯೇ ಚಿಕಿತ್ಸೆ ನೀಡಲಾಗುವುದು ಎಂದರು.

ವೆನ್ಲಾಕ್ ಆಸ್ಪತ್ರೆಯ 250 ಹಾಸಿಗೆಗಳ ಕಟ್ಟಡವನ್ನು ಸಂಪೂರ್ಣವಾಗಿ ಕೋವಿಡ್-19 ಪಾಸಿಟಿವ್ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. ಆಸ್ಪತ್ರೆಯ 20 ಹಾಸಿಗೆಯುಳ್ಳ ಆಯುಷ್ ಕಟ್ಟಡದಲ್ಲಿ ಶಂಕಿತ ರೋಗಿಗಳಿಗೆ ಮೀಸಲಿಡಲಾಗುವುದು. ಖಾಸಗಿ ಆಸ್ಪತ್ರೆ ಯಲ್ಲಿರುವ ಕೊರೊನಾ ಶಂಕಿತನ್ನೂ ವೆನ್ಲಾಕ್ ಗೆ ದಾಖಲು ಮಾಡಲಾಗುವುದು ಎಂದರು.

ಈಗಾಗಲೇ ವೆನ್ಲಾಕ್ ನಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗುವುದು. ಬಡ ರೋಗಿಗಳಿಗೆ  ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಇದರೊಂದಿಗೆ  ಪ್ರತೀ ಮೆಡಿಕಲ್ ಕಾಲೇಜುನಲ್ಲಿ 20 ಹಾಸಿಗೆಗಳ ಐಸೋಲೇಷನ್ ವಾರ್ಡ್ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಲಾಗಿ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.