ಭಾರತ್ ಇಲೆಕ್ಟ್ರಿಕಲ್ಸ್ ಲಿಮಿಟೆಡ್ನಿಂದ 30 ಸಾವಿರ ವೆಂಟಿಲೇಟರ್ ಉತ್ಪಾದನೆ
Team Udayavani, Mar 28, 2020, 12:59 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ್ ಇಲೆಕ್ಟ್ರಿಕಲ್ಸ್ ಲಿಮಿಟೆಡ್ಗೆ 30 ಸಾವಿರ ವೆಂಟಿಲೇರ್ ಉತ್ಪಾದಿಸಲು ಆದೇಶ ನೀಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಆರೋಗ್ಯ ಕಾರ್ಯದರ್ಶಿ ಲವ ಅಗರ್ವಾಲ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಅದು 10 ಸಾವಿರ ವೆಂಟಿಲೇಟರ್ಗಳನ್ನು ಸಿದ್ಧಪಡಿಸಿಕೊಡಲು ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸಂಸ್ಥೆಯ ಮೂಲಗಳು ಮಾಹಿತಿ ನೀಡಿದ ಪ್ರಕಾರ ಡಿಆರ್ಡಿಒ ವತಿಯಿಂದ ಈ ಬಗ್ಗೆ ಮನವಿ ಬಂದದ್ದು ಹೌದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ