ರಷ್ಯಾಅಧ್ಯಕ್ಷರಿಗೆ ಕೋವಿಡ್ 19 ಕೊಲ್ಲಲು ಮೂರು ತಿಂಗಳ ಸಮಯ ಬೇಕಂತೆ !


Team Udayavani, Mar 29, 2020, 1:30 PM IST

ರಷ್ಯಾಅಧ್ಯಕ್ಷರಿಗೆ ಕೋವಿಡ್ 19 ಕೊಲ್ಲಲು ಮೂರು ತಿಂಗಳ ಸಮಯ ಬೇಕಂತೆ !

ಮಾಸ್ಕೊ: “ನನಗೆ 3 ತಿಂಗಳ ಸಮಯ ಕೊಡಿ. ಅದರ ಬೇರು ಸಮೇತ ಕಿತ್ತು ಹಾಕುತ್ತೇನೆ. ಆ ಸಾಮರ್ಥ್ಯ ನಮ್ಮ ದೇಶಕ್ಕೆ ಇದೆ’.

ಹೀಗೆಂದು ತಮ್ಮ ದೇಶದ ಪ್ರಜೆಗಳಲ್ಲಿ ಸಮಯ ಕೇಳಿದವರು ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌. ಇದು ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ರಾಷ್ಟ್ರ ಮಾಡಿದ ಶಪಥ ಅಲ್ಲ.ಚುನಾವಣೆ ಸಂದರ್ಭ ಕೇಳಿಬರುವ ಆಶ್ವಾಸನೆಗಳಲ್ಲ. ಬದಲಾಗಿ ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಕೋವಿಡ್ 19 ವಿರುದ್ಧದ ಘೋಷಣೆ. ಕೋವಿಡ್ 19 ಜಗತ್ತಿನಾದ್ಯಂತ 27 ಸಾವಿರಕ್ಕೂ ಅಧಿಕ ಜೀವಗಳನ್ನು ಬಲಿ ಪಡೆದಿದೆ. ಇನ್ನೂ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇತರ ದೇಶಗಳಿಗೆ ಹೋಲಿಸಿದರೆ ಚೀನ ಮತ್ತು ದ. ಕೊರಿಯಾದಲ್ಲಿ ಹರಡುವಿಕೆಯ ಪ್ರಮಾಣ ಕಡಿಮೆಯಾಗಿದೆ. ಈ ಮಧ್ಯೆ ಪುಟಿನ್‌ ಪುಟಿದೆದ್ದಿದ್ದಾರೆ.

ಪುಟಿನ್‌ ಹೇಳಿದ್ದೇನು?
ಸುದ್ದಿ ಸಂಸ್ಥೆ ಕ್ಸಿನುವಾ, ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಸಾಮರ್ಥ್ಯ ರಷ್ಯಾಕ್ಕೆ ಇದೆ. ಎರಡು ಅಥವಾ ಮೂರು ತಿಂಗಳಲ್ಲಿ ರಷ್ಯಾವು ಕೋವಿಡ್ 19 ವೈರಸ್‌ ವಿರುದ್ಧದ ಸಮರದಲ್ಲಿ ಜಯಿಸಲಿದೆ ಎಂದು ಪುಟಿನ್‌ ಹೇಳಿರುವುದಾಗಿ ವರದಿ ಮಾಡಿದೆ.

ಶುಕ್ರವಾರವಷ್ಟೇ ನೊಬೆಲ್‌ ಪ್ರಶಸ್ತಿ ವಿಜೇತ ಮತ್ತು ಸ್‌ಟ್ಯಾನ್‌ಫೋರ್ಡ್‌ ಜೈವಿಕ ಭೌತಶಾಸ್ತ್ರಜ್ಞ ಮೈಕೆಲ್‌ ಲೆವಿಟ್‌ ಅವರು ಕೋವಿಡ್ 19 ಕೆಲವೇ ದಿನಗಳ ಅತಿಥಿ ಎಂದು ಹೇಳಿರುವುದನ್ನು ನಾವಿಲ್ಲಿ ಸ್ಮರಿಸಬಹುದು. ಮೈಕೆಲ್‌ 2013ರಲ್ಲಿ ರಸಾಯನಶಾಸ್ತ್ರ ಕ್ಷೇತ್ರದಲ್ಲಿ ನೊಬೆಲ್‌ ಪ್ರಶಸ್ತಿ ಪಡೆದರು. ಇತ್ತೀಚಿನ ಮಾಹಿತಿಯ ಪ್ರಕಾರ, ರಷ್ಯಾದಲ್ಲಿ ಸೋಂಕಿತರ ಸಂಖ್ಯೆ 840ಕ್ಕೆ ತಲುಪಿದೆ. ಇದರಲ್ಲಿ ಮಾಸ್ಕೋದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಈವರೆಗೆ 38 ಜನರು ಚೇತರಿಸಿಕೊಂಡಿದ್ದು, ಇಬ್ಬರು ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.