ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ ನೀಡಿದ ಅಜಿಂಕ್ಯ ರಹಾನೆ

Team Udayavani, Mar 29, 2020, 3:57 PM IST

Ajinkya Rahane donated Rs 10 lakh to Maharashtra CM Relief Fund to fight coronavirus

ಮುಂಬೈ: ಟೀಂ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹತ್ತು ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ದೇಶದಲ್ಲಿ ಕೋವಿಡ್-19 ಸೋಂಕಿಗೆ ಅತೀ ಹೆಚ್ಚು ಸಂಕಷ್ಟಕ್ಕೆ ಒಳಗಾಗಿರುವುದು ಮಹಾರಾಷ್ಟ್ರ. ಆ ಕಾರಣದಿಂದ ಜನರಿಗೆ ನೆರವಾಗುವ ದೃಷ್ಟಿಯಲ್ಲಿ ಮುಂಬೈ ಮೂಲದ ಅಜಿಂಕ್ಯ ರಹಾನೆ ಹತ್ತು ಲಕ್ಷ ರೂ ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ 50 ಲಕ್ಷ ರೂ ನೀಡಿದ್ದರೆ, ಎಡಗೈ ಆಟಗಾರ ಸುರೇಶ್ ರೈನಾ 52 ಲಕ್ಷ ರೂ ನೀಡಿದ್ದಾರೆ.

ದೇಶದಾದ್ಯಂತ ಕ್ರೀಡಾಪಟುಗಳು, ಸಿನಿಮಾ ನಟರು ಜನರ ಒಳಿತಿಗಾಗಿ ಪರಿಹಾರ ನಿಧಿಗೆ ಹಣ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

IPL Final: ಇಂದು17ನೇ ಐಪಿಎಲ್‌ ಫೈನಲ್‌: ಕೋಲ್ಕತಾ-ಹೈದರಾಬಾದ್‌; ಕಿರೀಟ ಯಾರಿಗೆ?

IPL Final: ಇಂದು17ನೇ ಐಪಿಎಲ್‌ ಫೈನಲ್‌: ಕೋಲ್ಕತಾ-ಹೈದರಾಬಾದ್‌; ಕಿರೀಟ ಯಾರಿಗೆ?

Gautam Gambhir: ಗಂಭೀರ್‌ ಕೋಚ್‌ ಆಗಲು ಶಾರುಖ್‌ ಒಪ್ಪಿಗೆ ಬೇಕೇ?

Gautam Gambhir: ಗಂಭೀರ್‌ ಕೋಚ್‌ ಆಗಲು ಶಾರುಖ್‌ ಒಪ್ಪಿಗೆ ಬೇಕೇ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.