ರಾಜ್ಯಾದ್ಯಂತ ಎಂಟು ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷಾ ಸೌಲಭ್ಯ

Team Udayavani, Mar 29, 2020, 6:28 PM IST

ರಾಜ್ಯಾದ್ಯಂತ ಎಂಟು ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷಾ ಸೌಲಭ್ಯ

ಸಾಂದರ್ಭಿಕ ಚಿತ್ರ

ಮುಂಬಯಿ, ಮಾ. 28: ರಾಜ್ಯಾದ್ಯಂತ ಎಂಟು ಖಾಸಗಿ ಪ್ರಯೋಗಾಲಯಗಳು ಮತ್ತು 11 ಸರಕಾರಿ ಸಂಸ್ಥೆಗಳಲ್ಲಿ ಕೋವಿಡ್ 19 ವೈರಸ್‌ ಪರೀಕ್ಷಾ ಸೌಲಭ್ಯಗಳನ್ನು ಪ್ರಾರಂಭಿಸಲು ಕೇಂದ್ರ ಸರಕಾರ ಗುರುವಾರ ಅನುಮತಿ ನೀಡಿದೆ. ರಾಜ್ಯವು ಪ್ರಸ್ತುತ ಪರೀಕ್ಷಾ ಸೌಲಭ್ಯಗಳನ್ನು ಪುಣೆ, ಮುಂಬಯಿ ಮತ್ತು ನಾಗಪುರದ ಮೂರು ಸ್ಥಳಗಳಲ್ಲಿ ಮಾತ್ರ ಹೊಂದಿದೆ.

ಸರಕಾರದ ಈ ನಿರ್ಧಾರದಿಂದ ದಿನಕ್ಕೆ 4,000 ವ್ಯಕ್ತಿಗಳನ್ನು ಪರೀಕ್ಷೆ ಮಾಡಬಹುದಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಅಮಿತ್‌ ದೇಶ್‌ಮುಖ್‌ ತಿಳಿಸಿದರು. ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಬೇಕುಎಂದು ಪರೀಕ್ಷಿಸುವ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು ರಾಜ್ಯ ಸರಕಾರ ಪ್ರಯತ್ನಿಸುತ್ತಿದೆ ಎಂದವರು ಹೇಳಿದರು.

ಅನುಮೋದನೆ ಪಡೆದ ಎಂಟು ಖಾಸಗಿ ಲ್ಯಾಬ್‌ಗಳು ಮೆಟ್ರೊಪೊಲೀಸ್‌ ಹೆಲ್ತ್‌ಕೇರ್‌ ಲಿಮಿಟೆಡ್‌, ಥೈರೋಕೇರ್‌ ಟೆಕ್ನಾಲಜೀಸ್‌ ಲಿಮಿಟೆಡ್‌, ಸಬರ್ಬನ್‌ ಡಯಾಗ್ನೊಸ್ಟಿಕ್‌ ಪ್ರೈವೇಟ್‌ ಲಿಮಿಟೆಡ್‌, ಸರ್‌ ಎಚ್‌ಎನ್‌ ರಿಲಯನ್ಸ ಫೌಂಡೇಶನ್‌ ಆಸ್ಪತ್ರೆ, ಎಸ್‌ಆರ್‌ಎಲ್‌ ಲಿಮಿಟೆಡ್‌, ಎಜಿ ಡಯಾಗ್ನೊಸ್ಟಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌, ಕೋಕಿಲಾಬೆನ್‌ ಧೀರುಬಾಯಿ ಅಂಬಾನಿ ಆಸ್ಪತ್ರೆ ಪ್ರಯೋಗಾಲಯ ಮತ್ತು ಸೋಂಕು ಪ್ರಯೋಗಾಲಯಗಳು ಖಾಸಗಿ ಲಿಮಿಟೆಡ್‌ ಇಲ್ಲಿ ಪರೀಕ್ಷಾ ಸೌಲಭ್ಯಗಳನ್ನು ಆರಂಭಿಸಲಾಗಿದೆ.

ಒಬ್ಬ ವ್ಯಕ್ತಿಗೆ ಸಾಮಾನ್ಯ ವೈದ್ಯರಿಂದ ಪ್ರಿಸ್ಕ್ರಿಪ್ಷನ್‌ ಅಗತ್ಯವಿರುತ್ತದೆ ಎಂದು ದೇಶಮುಖ್‌ ಹೇಳಿದ್ದಾರೆ. ಅದರ ಆಧಾರದ ಮೇಲೆ ಖಾಸಗಿ ಪ್ರಯೋಗಾಲಯಗಳು ಸ್ವಾಬ್‌ ಮಾದರಿಯನ್ನು ಸಂಗ್ರಹಿಸಲು ತಾಂತ್ರಿಕ ತಂಡವನ್ನು ಕಳುಹಿಸುತ್ತವೆ. ಪರೀಕ್ಷಾ ವರದಿಯನ್ನು 8-12 ಗಂಟೆಗಳಲ್ಲಿ ಒದಗಿಸಲಾಗುವುದು ಮತ್ತು ಅದರ ಆಧಾರದ ಮೇಲೆ ವೈದ್ಯರು ಮುಂದಿನ ಚಿಕಿತ್ಸೆಯ ಕೋರ್ಸ್‌ಅನ್ನು ನಿರ್ಧರಿಸುತ್ತಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.