ಕೋವಿಡ್ 19 ವೈರಸ್ ಪಾಸಿಟಿವ್ ಇದ್ದ ಮಹಿಳೆ ಗುಣಮುಖ: 14 ದಿನಗಳ ನಂತರ ನೆಗೆಟಿವ್ ವರದಿ!

Team Udayavani, Mar 30, 2020, 11:09 PM IST

ಕೋವಿಡ್ 19 ವೈರಸ್ ಪಾಸಿಟಿವ್ ಇದ್ದ ಮಹಿಳೆ ಗುಣಮುಖ: 14 ದಿನಗಳ ನಂತರ ನೆಗೆಟಿವ್ ವರದಿ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ದೇಶದಲ್ಲಿ ‌ಮೊದಲು‌‌‌‌ ಕೋವಿಡ್ 19 ವೈರಸ್ ಸೋಂಕಿನಿಂದ ಮೃತಪಟ್ಟ ವೃದ್ಧನಿಂದ ಸೋಂಕು ಪೀಡಿತಳಾಗಿದ್ದ ಆತನ ಮಗಳು ಸಂಪೂರ್ಣವಾಗಿ ಗುಣಮುಖಗಳಾಗಿದ್ದು, ಎರಡು‌ ಮತ್ತು ಮೂರನೇ ಬಾರಿಯ ಪ್ರಯೋಗಾಲಯದ ಪರೀಕ್ಷೆಯಲ್ಲಿ ಸೋಂಕಿಲ್ಲ ಎಂದು ದೃಢಪಟ್ಟಿದೆ.

76 ವರ್ಷದ ವೃದ್ಧ ಮಾ.10ರಂದು ಮೃತಪಟ್ಟಿದ್ದ. ಸಾವಿಗೆ ಮುನ್ನ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದ ಆತನ‌ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಮಾ.12ರಂದು ಬಂದಿತ್ತು.‌ ಈ ವರದಿ ಕೊರೊನಾ ಸೋಂಕಿನಿಂದಲೇ ವೃದ್ಧ ಸಾವನ್ನಪ್ಪಿದ್ದಾನೆ ಎಂದು ಖಚಿತ‌‌‌ ಪಡಿಸಿತ್ತು.

ವೃದ್ಧನೊಂದಿಗೆ ನೇರ ಸಂಪರ್ಕದಲ್ಲಿದ್ದ ಆತನ‌ 45 ವರ್ಷದ ಪುತ್ರಿಯಲ್ಲೂ ಸೋಂಕು ಕಾಣಿಸಿಕೊಂಡಿತ್ತು.‌ ಹೀಗಾಗಿ ಈಕೆಯನ್ನು ಇಎಸ್ಐ ಆಸ್ಪತ್ರೆಗೆ ದಾಖಲಿಸಿ‌ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮಾ.15ರಂದು ಬಂದಿದ್ದ ಈ ವರದಿ‌ ಪಾಸಿಟಿವ್ ಎಂದು ಬಹಿರಂಗಪಡಿಸಿತ್ತು.

ನಂತರದಲ್ಲಿ ಆಕೆಗೆ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಮುಂದುವರಿಸಲಾಗಿತ್ತು.‌ 14 ದಿನ ಐಸೋಲೇಶನ್ ನಂತರ ಮತ್ತೆ ಈಕೆಯ ಗಂಟಲು ‌ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.‌ ಈ ವರದಿಯಲ್ಲಿ‌ ಸೋಂಕು ನೆಗೆಟಿವ್ ಎಂದು ಬಂದಿದೆ. ಅಲ್ಲದೇ, ಇದಾದ 24 ಗಂಟೆಯೊಳಗೆ ಮೂರನೇ ಬಾರಿಗೆ ಪರೀಕ್ಷೆ ಮಾಡಲಾಗಿದ್ದು, ಇದರಲ್ಲೂ ಸೋಂಕು ನೆಗೆಟಿವ್ ಎಂದು ಬಂದಿದೆ ಅಂತಾ ಜಿಲ್ಲಾಧಿಕಾರಿ ಶರತ್ ಬಿ. ಸ್ಪಷ್ಟ ಪಡಿಸಿದ್ದಾರೆ.

ವೈದ್ಯನೂ ಗುಣಮುಖ? ವೃದ್ದ ಸಾವಿಗೂ ಮುನ್ನ ಆತನಿಗೆ ಚಿಕಿತ್ಸೆ ನೀಡಿದ್ದ 63 ವರ್ಷದ ವೈದ್ಯನಿಗೂ ಸೋಂಕು ಹರಡಿದ್ದು, ಈತನೂ ಗುಣಮುಖವಾಗಿದ್ದಾನೆ ಎಂದು ಹೇಳಲಾಗಿದೆ.

ಮತ್ತೊಮ್ಮೆ ವೈದ್ಯನ ಗಂಟಲು‌ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ವರದಿಯಾಗಿ ಕಾಯುತ್ತಿದ್ದು, ಮಂಗಳವಾರ ಪ್ರಯೋಗಾಲಯದ ‌ವರದಿ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿಗಳು‌ ಮಾಹಿತಿ ‌ನೀಡಿದ್ದಾರೆ.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.