ಲಾಕ್‌ಡೌನ್‌ನಿಂದ ಬಡವರ ಪಾಡು ಹೇಳತೀರದು

Team Udayavani, Apr 1, 2020, 1:39 PM IST

covid-spcl-tdy-3

ಪ್ಯಾರಿಸ್‌: ಕೋವಿಡ್ 19 ವೈರಸ್‌ ನಾಗಾಲೋಟಕ್ಕೆ ಬಲಿಯಾಗಿರುವ ಪ್ರತಿ ರಾಷ್ಟ್ರವೂ ಈ ಮಹಾಮಾರಿಯ ರುದ್ರ ನರ್ತನವನ್ನು ನಿಲ್ಲಿಸಲು ಶ್ರಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಲಾಕ್‌ಡೌನ್‌ ನಿಯಮವನ್ನು ವಿಸ್ತರಿಸುತ್ತಿದೆ. ಈಗಾಗಲೇ ಕೋವಿಡ್ 19  ಸಾವಿನ ಸಂಖ್ಯೆ 37,000 ದಾಟಿದ್ದು, ಅಭಿವೃದ್ಧಿಶೀಲ ರಾಷ್ಟ್ರಗಳೂ ಸಂಕಷ್ಟಕ್ಕೆ ಸಿಲುಕಿವೆ.

ಭರವಸೆ ಕಳೆದುಕೊಂಡ ರಾಷ್ಟ್ರಗಳು :  ವೈರಸ್‌ ಅಟ್ಟಹಾಸದಿಂದ ಆಘಾತಕ್ಕೊಳಗಾಗಿರುವ ಇಟಲಿ ಮತ್ತು ಸ್ಪೇನ್‌ನಲ್ಲಿ ಈಗ ಭರವಸೆಯೇ ಮಾಯವಾಗಿದೆ. ಇಟಲಿಯ ಲಾಕ್‌ಡೌನ್‌ ಕನಿಷ್ಠ ಎಪ್ರಿಲ್‌ 12ರವರೆಗೆ ಮುಂದುವರಿಯಲಿದ್ದು, ಜಗತ್ತಿನ ಒಟ್ಟು ಜನಸಂಖ್ಯೆಯ ಎರಡು – ಐದನೇ ಭಾಗದಷ್ಟು ಜನಸಂಖ್ಯೆ ಮನೆಯೊಳಗೆ ಬಂಧಿಯಾಗಿದ್ದಾರೆ.

ಬಣಗುಡುತ್ತಿವೆ ರಸ್ತೆಗಳು :  ರಷ್ಯಾದ ಮಾಸ್ಕೋ ಮತ್ತು ನೈಜೀರಿಯಾದ ಲಾಗೋಸ್‌ ನಗರದ ರಸ್ತೆಗಳು ಬಣಗುಡುತ್ತಿದ್ದು, ಅಮೆರಿಕದ ವರ್ಜೀನಿಯಾ, ಮೇರಿಲ್ಯಾಂಡ್‌ ಮತ್ತು ಕಾನ್ಸಾಸ್‌ ನಗರಗಳಲ್ಲಿ ತರ್ತು ಲಾಕ್‌ಡೌನ್‌ ಜಾರಿಯಲ್ಲಿದೆ. ಇನ್ನೂ ಇಟಲಿಯಲ್ಲಿ ರಾಷ್ಟ್ರಿಯ ಲಾಾಕ್‌ಡೌನ್‌ ನಿಯಮ ಜಾರಿಯಲ್ಲಿದ್ದು, ಕೇವಲ 24 ಗಂಟೆಗಳಲ್ಲಿ 812 ಮಂದಿ ಬಲಿಯಾಗಿದ್ದಾರೆ. ದೇಶದ ಒಟ್ಟಾರೆ ಸಾವಿನ ಪ್ರಮಾಣ 11,591ಕ್ಕೆ ತಲುಪಿದೆ ಇಟಲಿಯ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶವಾದ ಲೊಂಬಾರ್ಡಿಯ ಮುಖ್ಯ ವೈದ್ಯಾಧಿಕಾರಿ ಗಿಯುಲಿಯೊ ಗಲೆರಾ ಹೇಳಿದರು. ಇನ್ನೂ ಸ್ಪೇನ್‌ ಕೂಡ ಕೇವಲ 24 ಗಂಟೆಗಳಲ್ಲಿ 812 ಸೋಂಕು ಪೀಡಿತರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದೆ.

ಮಿಲಿಟರಿ ವೈದ್ಯಕೀಯ ಹಡಗಿನ ಮೊರೆ :  ಇನ್ನೊಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಉತ್ತುಂಗಕ್ಕೇರಿದ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಮೇಲಿನ ಅತಿಯಾದ ಒತ್ತಡವನ್ನು ನಿವಾರಿಸಲು ನ್ಯೂಯಾರ್ಕ್‌ ಯುಎಸ್‌ ಮಿಲಿಟರಿ ವೈದ್ಯಕೀಯ ಹಡಗಿನ ಮೊರೆ ಹೋಗಿದೆ.

ಹಸಿವಿನಿಂದ ಬಳಲುತ್ತಿರುವ ಆಫ್ರಿಕಾ/ ಏಷ್ಯಾ ಬಡ ನಗರಗಳು : ಇನ್ನೂ ಕೋವಿಡ್ 19 ನಿಯಂತ್ರಣಕ್ಕಾಗಿ ಪ್ರಪಂಚದಾದ್ಯಂತ ಜಾರಿ ಮಾಡಿರುವ ಲಾಕ್‌ಡೌನ್‌ ಹಲವಾರು ಸಮಸ್ಯೆ ಮತ್ತು ಸಂಕಷ್ಟಗಳನ್ನು ಸೃಷ್ಟಿಸಿದೆ. ಸೋಂಕು ಅನ್ನು ತಡೆಗಟ್ಟಲು ಆಫ್ರಿಕಾ ಕೂಡ ಲಾಕ್‌ಡೌನ್‌ ಮೊರೊ ಹೋಗಿದ್ದು, ಅಲ್ಲಿನ ಸಾರ್ವಜನಿಕರು ಅಗತ್ಯ ವಸ್ತುಗಳ ಕೊರತೆಯಿಂದ ಬಳಲುತವಂತಾಗಿದೆ.

ಬದುಕುಳಿಯುವುದು ಹೇಗೆ ? :  ಇನ್ನೂ ಜಿಂಬಾಬ್ವೆ ನಿವಾಸಿ ಐರೀನ್‌ ರುವಿಸಿ ತರಕಾರಿ ವ್ಯಾಪಾರ ನಡೆಸುತ್ತಿದ್ದು, ಸದ್ಯ ಉತ್ಪನ್ನ ಸರಬರಾಜು ಅಗುತ್ತಿಲ್ಲ. ಪ್ರತಿನಿತ್ಯ ಜನರು ಅಂಗಡಿ ಬಳಿ ಬಂದು ಖಾಲಿ ಕೈಯಲ್ಲಿ ಹಿಂದಿರುಗುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರೆದರೆ “ನಾವು ಹೇಗೆ ಬದುಕುಳಿಯುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ ಕೋವಿಡ್ 19  ಸೋಂಕಿನಿಂದ ಈಗಾಗಲೇ ಲಕ್ಷಾಂತರ ಜನರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಈ ಪ್ರಾಂತ್ಯದ ಜನರು ಆರ್ಥಿಕ ನೆರವು ಘೋಷಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.