5 ಲಕ್ಷ ರೂ. ನೀಡಿದ ಶೂಟರ್ ಅಪೂರ್ವಿ
Team Udayavani, Apr 3, 2020, 5:56 AM IST
ಜೈಪುರ: ಕೋವಿಡ್ 19 ವಿರುದ್ಧದ ಹೋರಾಟಕ್ಕೆ ಖ್ಯಾತ ಶೂಟರ್ ಅಪೂರ್ವಿ ಚಾಂಡೇಲ ಸರಕಾರಕ್ಕೆ ಒಟ್ಟು 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಅಪೂರ್ವಿ 3 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹಾಗೂ 2 ಲಕ್ಷ ರೂ.ಗಳನ್ನು ರಾಜಸ್ಥಾನ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದಾಗಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ. ಮಾತ್ರವಲ್ಲ ಕೋವಿಡ್ 19 ವಿರುದ್ಧ ಒಗ್ಗೂಡಿ ಹೋರಾಡಬೇಕಿದೆ ಎಂದು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ