ಕೋವಿಡ್ ವಿರುದ್ಧದ ಸಮರಕ್ಕೆ ಕೇಂದ್ರದಿಂದ ರಾಜ್ಯಗಳಿಗೆ 11 ಸಾವಿರ ಕೋಟಿ ಬಿಡುಗಡೆ
Team Udayavani, Apr 4, 2020, 7:33 AM IST
ಕೋವಿಡ್ 19 ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ನಿಗಾ ಕೇಂದ್ರಗಳ ನಿರ್ಮಾಣ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಕಲ್ಪಿಸುವ ಸಲುವಾಗಿ ರಾಜ್ಯಗಳಿಗೆ 11,092 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಒಪ್ಪಿಗೆ ಸೂಚಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣೆ ನಿಧಿ ವ್ಯಾಪ್ತಿಯಲ್ಲಿ ಮೊತ್ತವನ್ನು ನೀಡಲು ನಿರ್ಧರಿಸಲಾಗಿದೆ.
ಗುರುವಾರ ಪ್ರಧಾನಿಯವರು ನೀಡಿದ ಆಶ್ವಾಸನೆಯನ್ವಯ ಮೊತ್ತ ಬಿಡುಗಡೆ ಮಾಡಲಾಗಿದೆ. ಈ ಮೊತ್ತವನ್ನು ನಿಗಾ ಕೇಂದ್ರಗಳ ಸ್ಥಾಪನೆ, ಸ್ಯಾಂಪಲ್ ಸಂಗ್ರಹ ಮತ್ತು ಸ್ಕ್ರೀನಿಂಗ್, ಹೆಚ್ಚುವರಿ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆ, ಆರೋಗ್ಯ ಸೇವಾ ಸಿಬ್ಬಂದಿ, ಥರ್ಮಲ್ ಸ್ಕ್ಯಾನರ್ಗಳು, ವೆಂಟಿಲೇಟರ್ಗಳ ಖರೀದಿಗಷ್ಟೇ ಬಳಸಬೇಕು ಎಂದೂ ಇಲಾಖೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ