ಮಾಸ್ಕ್ ವಿತರಣೆಗೆ ಚಾಲನೆ
Team Udayavani, Apr 5, 2020, 1:11 PM IST
ಕುಣಿಗಲ್: ಕೋವಿಡ್ 19 ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ 3 ಸಾವಿರ ಲೀಟರ್ ಸ್ಯಾನಿಟೈಸರ್ ಹಾಗೂ ಒಂದು ಲಕ್ಷ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ತಾಲೂಕು ಕಚೇರಿ ಎದುರು ಉಚಿತ ಮಾಸ್ಕ್, ಸ್ಯಾನಿಟೈಸರ್ ಬಾಟಲ್ ವಿತರಿಸಿ ಮಾತನಾಡಿ, ಕೋವಿಡ್ 19 ಸಂಬಂಧ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ.ಈ ನಿಟ್ಟಿನಲ್ಲಿ ತಾಲೂಕು ಆಡಳಿತ, ಆರೋಗ್ಯ ಇಲಾಖೆ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ 500 ಎಂ.ಎಲ್.ನ ಎರಡು ಸಾವಿರ ಹಾಗೂ 200 ಎಂ.ಎಲ್.ನ ಹತ್ತು ಸಾವಿರ ಸ್ಯಾನಿಟೈಸರ್ ಬಾಟಲಿ ಹಾಗೂ ಮಾಸ್ಕ್ ಪ್ರತಿ ಮನೆಗಳಿಗೆ ವಿತರಣೆ ಮಾಡಲಾಗುವುದು ಎಂದರು.
ಶಾಸಕ ಡಾ.ಎಚ್. ಡಿ.ರಂಗನಾಥ್, ಎಂಎಲ್ಸಿ ರವಿ, ತಹಶೀಲ್ದಾರ್ ವಿ.ಆರ್.ವಿಶ್ವನಾಥ್, ಡಿವೈಎಸ್ಪಿ ಜಗದೀಶ್, ಟಿಎಚ್ಒ ಡಾ.ಜಗದೀಶ್,ಪುರಸಭೆ ಸಿಒ ಆರ್.ರಮೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ