ಇವರ ಸೇವೆ ಮರೆಯಲು ಸಾಧ್ಯವೇ?

Team Udayavani, Apr 6, 2020, 2:05 PM IST

ಇವರ ಸೇವೆ ಮರೆಯಲು ಸಾಧ್ಯವೇ?

ಮಣಿಪಾಲ: ಕೋವಿಡ್‌- 19 ವಿರುದ್ಧ ಹೋರಾಡಲು ವಿಶ್ವದ ಪ್ರತಿಯೋರ್ವ ಪ್ರಜೆಯೂ ಒಂದಲ್ಲ ಒಂದು ರೀತಿಯಲ್ಲಿ ಶ್ರಮಿಸುತ್ತಿದ್ದಾನೆ. ಆ ಪೈಕಿ ಸಿಂಹ ಪಾಲು ಯಾರದು ಎಂಬ ಪ್ರಶ್ನೆ ಮೂಡಿದರೇ ವೈದ್ಯಕೀಯ ಕ್ಷೇತ್ರ ಎಂಬ ಉದ್ಗಾರ ಕೇಳಿ ಬರುತ್ತದೆ. ಇದೀಗ ಈ ಮಾತಿಗೆ ಮತ್ತಷ್ಟು ಪುಷ್ಟಿ ಎಂಬುವಂತೆ ಇವರ ಸೇವೆಯನ್ನು ತಿಳಿಯಬೇಕು. ತುಂಬು ಗರ್ಭಿಣಿಯಾಗಿರುವ ನರ್ಸ್‌ ಒಬ್ಬರು 250 ಕಿ.ಮೀ ಪ್ರಯಾಣಿಸಿ ಕೋವಿಡ್‌- 19 ಸೋಂಕು ಪೀಡಿತರ ಸೇವೆ ಮಾಡುವ ಮೂಲಕ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

ತಮಿಳುನಾಡಿನ ತಿರುಚ್ಚಿಯ ಎಸ್‌.ವಿನೋದಿನಿ ಎಂಬ ನರ್ಸ್‌ ಕೋವಿಡ್‌- 19 ಸೋಂಕಿತರ ಶುಶ್ರೂಷೆಯಲ್ಲಿ ಕಾರ್ಯ ನಿರತರಾಗಿದ್ದು, ನಿತ್ಯವೂ ತಿರುಚ್ಚಿಯಿಂದ ರಾಮನಾಥಪುರಂಗೆ 250 ಕಿ.ಮೀ ಪ್ರಯಾಣಿಸಿ ಕೋವಿಡ್‌- 19 ರೋಗಿಗಳಿಗೆ ಚಿಕಿತ್ಸೆ ನೀಡಲು ಸಹಕರಿಸುತ್ತಿದ್ದಾರೆ.

ಈ ಮುನ್ನ ತಿರುಚ್ಚಿಯ ಖಾಸಗಿ ಆಸ್ಪತ್ರೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಈಕೆಗೆ ರಾಮನಾಥ ಪುರಂನ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕ(ಜೆಡಿ)ರಿಂದ ಇಲ್ಲಿನ ಪ್ರಾಥಮಿಕ ಕೇಂದ್ರದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶ ಬಂದಿತು. ಕೋವಿಡ್-19 ತೀವ್ರತೆ ಹೆಚ್ಚುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅದಕ್ಕೆ ಯಾವುದೇ ಮಾರುತ್ತರ ನೀಡದೇ ವಿನೋದಿನಿ ಎ. 1 ರಿಂದಲೇ ವಿನೋದಿನಿ ಕರ್ತವ್ಯಕ್ಕೆ ಹಾಜರಾಗಿ ಚಿಕಿತ್ಸೆಯಲ್ಲಿ ಭಾಗಿಯಾಗಿದ್ದಾರೆ. ಸಣ್ಣ ಸಣ್ಣ ನೆವಕ್ಕೂ ಕೆಲಸದಿಂದ ತಪ್ಪಿಸಿಕೊಂಡು ಆರಾಮಾಗಿ ಇರಲು ಪ್ರಯತ್ನಿಸುವವರೇ ಹೆಚ್ಚಿರುವ ದಿನಗಳಲ್ಲಿ ಎಲ್ಲರಿಗೂ ಮಾದರಿಯಾಗುವ ಹಾಗೆ ವರ್ತಿಸಿದ ದಾದಿಯ ಕುರಿತು ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲೂ ಈ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.