ಬಿಟ್‌ಸಾಂಗ್‌ನಲ್ಲೇ ಲವ್‌, ಮದುವೆ, ಮಕ್ಕಳು…


Team Udayavani, Apr 7, 2020, 11:29 AM IST

ಬಿಟ್‌ಸಾಂಗ್‌ನಲ್ಲೇ ಲವ್‌, ಮದುವೆ, ಮಕ್ಕಳು…

ದಯಾಳ್‌ ಪದ್ಮನಾಭನ್‌ ನಿರ್ದೇಶಿಸುತ್ತಿರುವ ಒಂಭತ್ತನೇ ದಿಕ್ಕು ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದೆ. ಸದ್ಯ ಲಾಕ್‌ ಡೌನ್‌ನಲ್ಲಿ ಸಿನಿಮಾದ ಯಾವ ಕೆಲಸಗಳು ನಡೆಯುತ್ತಿಲ್ಲ. ಸಾಕಷ್ಟು ಸಿನಿಮಾಗಳ ಚಿತ್ರೀಕರಣ, ಪೋಸ್ಟ್‌ ಪ್ರೂಡಕ್ಷನ್‌ ಕೆಲಸಗಳು ಬಾಕಿ ಇವೆ. ಈ ನಡುವೆಯೇ ಒಂಭತ್ತನೇ ದಿಕ್ಕು ಚಿತ್ರದ ಬಿಟ್‌ ಸಾಂಗ್‌ವೊಂದು ಸೋಶಿಯಲ್‌ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಚಿತ್ರದ ಬಿಟ್‌ ಸಾಂಗ್‌ನಲ್ಲಿ ಸಿನಿಮಾದ ಪ್ರಮುಖ ಘಟ್ಟವನ್ನು ಹೇಳಿದ್ದಾರೆ. ನಾಯಕ ಯೋಗಿ ಹಾಗೂ ನಾಯಕಿ ಅದಿತಿಗೆ ಪರಿಚಯ ಆಗೋದು, ಪರಿಚಯ ಪ್ರೇಮಕ್ಕೆ ತಿರುಗಿ ನಂತರ ಮದುವೆ, ಮುಂದೆ ಮಗ ಹುಟ್ಟೋದು, ಮಗನ ಮದುವೆ, ನಾಯಕ-ನಾಯಕಿಗೆ ವಯಸ್ಸಾಗೋದು … ಇಂತಹ ಅಂಶಗಳನ್ನು ಇಟ್ಟುಕೊಂಡು ಈ ಹಾಡು ಮಾಡಲಾಗಿದೆ. ಫೋಟೋಗಳನ್ನೇ ಬಳಸಿಕೊಂಡು ದಯಾಳ್‌ ಈ ಹಾಡ ಮಾಡಿದ್ದಾರೆ. ನಾಯಕ-ನಾಯಕಿಯ ವಿವಿಧ ಗೆಟಪ್‌ಗ್ಳ ಫೋಟೋಶೂಟ್‌ ಮಾಡಿಸಿ ಆ ಅದನ್ನು ಹಾಡಿನಲ್ಲಿ ಜೋಡಿಸಿದ್ದಾರೆ. ಈಗ ಈ ಬಿಟ್‌ ಸಾಂಗ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ.

 

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.