ಆ್ಯಂಬುಲೆನ್ಸ್‌ ಕಂಡರೆ ಬೆಚ್ಚುವ ಜನ!

Team Udayavani, Apr 7, 2020, 3:00 PM IST

ಆ್ಯಂಬುಲೆನ್ಸ್‌ ಕಂಡರೆ ಬೆಚ್ಚುವ ಜನ!

ಮಾಲೂರು: ವಿಶ್ವ ಸಮುದಾಯವನ್ನೇ ನಿದ್ದೆ ಕೆಡಿಸಿರುವ ಕೋವಿಡ್ 19 ವೈರಸ್‌ ತಾಲೂಕಿನ ಗ್ರಾಮೀಣ ಹಾಗೂ ಪಟ್ಟಣದ ಜನರನ್ನೂ ಭೀತಿಗೆ ತಳ್ಳಿದೆ. ಎಷ್ಟರ ಮಟ್ಟಿಗೆ ಅಂದರೆ ಯಾವುದಾದ್ರು ಆ್ಯಂಬುಲೆನ್ಸ್‌ ಬಂದರೂ ದೂರು ಹೋಗುವುದು, ಬಾಗಿಲು ಮುಚ್ಚಿಕೊಳ್ಳುವುದು, ಆತಂಕದಿಂದ ನೋಡುವಂತಾಗಿದೆ.

ಹಿಂದೆ ಬಡಾವಣೆಯ ಯಾವುದೇ ಮನೆಯ ಮುಂದೆ ಆ್ಯಂಬುಲೆನ್ಸ್‌ ವಾಹನ ಬಂದರೆ ಸಾಕು ಗುಂಪಾಗಿ ಸೇರುತ್ತಿದ್ದ ಜನ, ಈಗ ಆ್ಯಂಬುಲೆನ್ಸ್‌ ಕಂಡ ಕೂಡಲೇ ಅನುಮಾನದಿಂದ ನೋಡುತ್ತಾರೆ. ಜೊತೆಗೆ ಮನೆಯ ಕಿಟಕಿ ಬಾಗಿಲು ಹಾಕಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್‌ ವಾಹನದೊಂದಿಗೆ ಆ್ಯಂಬುಲೆನ್ಸ್‌ ಕಂಡರೆ ದೂರ ಓಡುವಂತಹ ಪರಿಸ್ಥಿತಿ ಇದೆ.

ತುರ್ತು ಸಂದರ್ಭಗಳಲ್ಲಿ ಬರುವ 108 ಆ್ಯಂಬುಲೆನ್ಸ್‌ ಕಂಡರೂ ಬೆಚ್ಚಿಬೀಳುತ್ತಿರುವ ಜನರು, ತುರ್ತು ಸಂದರ್ಭದಲ್ಲಿ ರೋಗಿಯನ್ನು ಆಸ್ಪತ್ರೆಗೆ ಸಾಗಿಸಿದ ನಂತರ ಅಕ್ಕಪಕ್ಕದ ಮನೆಯವರಿಗೆ ಸರಿಯಾದ ಮಾಹಿತಿ ಕಲೆ ಹಾಕಿದ ನಂತರವೇ ಮನೆಯಿಂದ ಹೊರ ಬರುತ್ತಿರುವ ಪರಿಸ್ಥಿತಿ ಇದೆ. ಈ ಬಗ್ಗೆ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಸಂತಕುಮಾರ್‌, ತುರ್ತು ಪರಿಸ್ಥಿಯಲ್ಲಿನ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು 108 ವಾಹನವನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಗರ್ಭಿಣಿಯರು ಮತ್ತು ನವ ಜಾತ ಶಿಶುಗಳ ಹಾರೈಕೆಗೆ ಸರ್ಕಾರದ ನಗು ಮಗು ತುರ್ತು ವಾಹನ ಬಳಕೆ ಮಾಡಿಕೊಂಡಿದ್ದು, ವಿಶೇಷವಾಗಿ ಕೊರೊನಾ ಸೋಂಕಿತರು, ಅನುಮಾನದ ವ್ಯಕ್ತಿಗಳನ್ನು ಸಾಂಕ್ರಾಮಿಕ ಕೇಂದ್ರಕ್ಕೆ ರವಾನಿಸಲು ತಾಲೂಕುಆಸ್ಪತ್ರೆಯು ಪ್ರತ್ಯೇಕ ಆ್ಯಂಬುಲೆನ್ಸ್‌ ಸೇವೆ ನೀಡುತ್ತಿದೆ ಎಂದರು. ಇದರಿಂದ ಜನರು 108 ಮತ್ತು ನಗು ಮಗು ವಾಹನಗಳನ್ನು ತಮ್ಮ ಮನೆಯ ಅಕ್ಕ ಪಕ್ಕದಲ್ಲಿ ಕಂಡರೆ ಅಂತಕ ಪಡುವುದು ಬೇಡ ಎಂದಿದ್ದಾರೆ.

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.