ಕೊರೊನಾ ಭೀತಿಯಲ್ಲಿ ನೀರಿನ ಸಮಸ್ಯೆಯಾಗದಿರಲಿ

Team Udayavani, Apr 7, 2020, 3:07 PM IST

07-April-18

ಕುಷ್ಟಗಿ: ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಅಧ್ಯಕ್ಷತೆಯಲ್ಲಿ ಕೊರೊನಾ ಜಾಗೃತಿ ಹಾಗೂ ನೀರಿನ ಸಮಸ್ಯೆ ನಿರ್ವಹಣೆ ಸಭೆ ನಡೆಯಿತು.

ಕುಷ್ಟಗಿ: ಕೊರೊನಾ ವೈರಸ್‌ ಭೀತಿಯ ಸಂಕಷ್ಟದ ಪರಿಸ್ಥಿತಿಯಲ್ಲಿ ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ಖಾಸಗಿ ಕೊಳವೆಬಾವಿಗಳಿಂದ ನೀರು
ಪೂರೈಸುವುದು ಮೊದಲಾದ್ಯತೆಯಾಗಿರಬೇಕು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಹೇಳಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ಕೊರೊನಾ ವೈರಸ್‌ ಜಾಗೃತಿ ಹಾಗೂ ಬೇಸಿಗೆಯಲ್ಲಿ ಕುಡಿಯುವ ನೀರಿನ ಕುರಿತು ನಡೆದ ತುರ್ತುಸಭೆಯಲ್ಲಿ ಗ್ರಾಪಂ ಪಿಡಿಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದ್ದು, ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿಕೊಂಡು ಸಮಸ್ಯೆ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಸ್ವಯಂ ಸೇವೆ: ಕೊರೊನಾ ವೈರಸ್‌ ಸಮುದಾಯಿಕವಾಗಿ ಹರಡದಂತೆ ಗ್ರಾಪಂ ಪಿಡಿಒ ಸ್ವಯಂ ಸೇವೆ ಎಂದು ಕಾರ್ಯ
ನಿರ್ವಹಿಸಬೇಕಿದೆ. ಹೊರ ಜಿಲ್ಲೆ, ರಾಜ್ಯಗಳಿಂದ ವಲಸೆ ಹೋಗಿ ಸ್ವಗ್ರಾಮಕ್ಕೆ ವಾಪಸ್ಸಾದವರು, ವಿದೇಶದಿಂದ ಸ್ವಗ್ರಾಮಕ್ಕೆ ಬಂದವರು ಗ್ರಾಮಗಳಲ್ಲಿ ಅನಗತ್ಯವಾಗಿ ಸಂಚರಿಸದಂತೆ ನಿಗಾವಹಿಸಬೇಕು. ಪ್ರತಿ ಗ್ರಾಮಗಳಲ್ಲೂ ಸ್ವತ್ಛತೆ ಮುಖ್ಯವಾಗಿದ್ದು, ಚರಂಡಿಗಳಲ್ಲಿ ಕ್ರಿಮಿನಾಶಕವನ್ನು ರೈತರು ಬಳಸುವ
ಸ್ಪ್ರೆಯರ್‌ದಿಂದ ಬಳಸಿದರೆ ಪರಿಣಾಮಕಾರಿ. ಸದ್ಯದ ಕೊರೊನಾ ಪರಿಸ್ಥಿತಿಯಲ್ಲಿ ಸಭೆ ಜಿಪಂ ಸಿಇಒ ಸಭೆ ಕರೆಯುವುದು ಸಾದ್ಯತೆ ಕಡಿಮೆ. ಹೀಗಾಗಿ ಕುಡಿಯುವ ನಿರಿನ ಸಮಸ್ಯೆ ನಿರ್ವಹಣೆಗಾಗಿ ಪ್ರತ್ಯೇಕವಾಗಿ ತಾಲೂಕಿನ 7 ಜಿಪಂ ಸದಸ್ಯರ ಸಭೆ ಆಯೋಜಿಸಿ ಬಳಕೆಯಾಗದ ಅನುದಾನವನ್ನು ಬಳಸಿಕೊಂಡರೆ ಈಗಿನ ಪರಿಸ್ಥಿತಿಯಲ್ಲಿ ಪ್ರತಿ ಗ್ರಾಪಂಗೆ 50 ಸಾವಿರ ರೂ. ಹಂಚಿಕೆಯಾದರೂ ಎಷ್ಟೋ ಅನುಕೂಲವಾಗಲಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲು ಸಾದ್ಯವಾಗುತ್ತದೆ ಎಂದರು.

ಜಿಪಂ ಸದಸ್ಯರಾದ ಕೆ. ಮಹೇಶ, ಭೀಮಣ್ಣ ಅಗಸಿಮುಂದಿನ, ಹನುಮಗೌಡ ಪಾಟೀಲ, ತಾಪಂ ಇಒ ಕೆ. ತಿಮ್ಮಪ್ಪ, ನರೇಗಾ ಸಹಾಯಕ ನಿರ್ದೇಶಕ ಅರುಣಕುಮಾರ ದಳವಾಯಿ ಇತರರಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.