ಮನೆ ಬಾಗಿಲಿಗೇ ಹಣ್ಣು, ತರಕಾರಿ: ಡಿಸಿ

Team Udayavani, Apr 7, 2020, 3:08 PM IST

mandya-tdy-1

ಮಂಡ್ಯ: ಜಿಲ್ಲೆಯಲ್ಲಿರುವ ಹಾಪ್‌ಕಾಮ್ಸ್ ಗಳ ಮುಖಾಂತರ ಜನರಿಗೆ ಅವಶ್ಯವಿರುವ ಹಣ್ಣು, ತರಕಾರಿಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಹೇಳಿದರು.

ಜಿಲ್ಲಾ ಹಾಪ್‌ಕಾಮ್ಸ್  ಹಾಗೂ ತೋಟಗಾರಿಕೆ ಇಲಾಖೆಯಿಂದ ಗ್ರಾಹಕರ ಮನೆ ಬಾಗಿಲಿಗೆ ಕಲ್ಲಂಗಡಿ ಹಾಗೂ ಕಬೂìಜ ಮಾರಾಟ ಎಂಬ ವಿನೂತನ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಹಾಪ್‌ಕಾಮ್ಸ್ ಗಳು ಕೆಲಸ ನಿರ್ವಹಿಸುತ್ತಿದ್ದು, ಇವುಗಳ ಜೊತೆಯಲ್ಲಿ ಆಫೆ ಆಟೋಗಳ ಮುಖಾಂತರ ಹಣ್ಣು ಮಾರಾಟ ಮಾಡಲು ಅನುಮತಿ ನೀಡಿ, ಗ್ರೀನ್‌ ಪಾಸ್‌ಗಳನ್ನು ವಿತರಣೆ ಮಾಡಿದ್ದೇವೆ. ಇಂದು ಮನೆ ಮನೆಗಳಿಗೆ ಹಣ್ಣು ತಲುಪಿಸಬೇಕೆಂಬ ಉದ್ದೇಶದಿಂದ ಕಬೂìಜ, ಕಲ್ಲಂಗಡಿ ಹಾಗೂ ತರಕಾರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಇದನ್ನು ಉಪಯೋಗಿಸಿಕೊಳ್ಳಬೇಕು ಎಂದರು.

ಕೋವಿಡ್ 19 ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವ ಜನಿಕ ಸಹಭಾಗಿತ್ವದ ಅವಶ್ಯಕತೆ ಇದೆ. ಆದ್ದರಿಂದ ಇನ್ನು ಒಂದು ವಾರ ಲಾಕ್‌ ಡೌನ್‌ ಇರುವುದ ರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸ ಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಡ್ಡಾಯ ವಾಗಿ ಕಾಯ್ದುಕೊಳ್ಳಬೇಕು ಎಂದು ಹೇಳಿದರು

ಸ್ಥಳದಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಜು, ಜಿಲ್ಲಾ ಹಾಪ್‌ ವ್ಯವಸ್ಥಾಪಕ ನಿರ್ದೇಶಕ ದರ್ಶನ್‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.