ಉಡುಪಿ ವಿವಿಧೆಡೆಗಳಲ್ಲಿ ಉತ್ತಮ ಮಳೆ

Team Udayavani, Apr 7, 2020, 3:37 PM IST

Rain

ಉಡುಪಿ: ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಉತ್ತಮ ಮಳೆಯಾಗಿದೆ. ಕಾರ್ಕಳ, ಕುಂದಾಪುರ, ಕೊಲ್ಲೂರು, ಸಿದ್ದಾಪುರ, ಗಂಗೊಳ್ಳಿ , ಹೆಮ್ಮಾಡಿ , ಉಪ್ಪುಂದ , ಶಿರೂರು, ಹೆಬ್ರಿ , ಕಮಲಶಿಲೆ ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ಹೆಚ್ಚಿನ ಕಡೆ ಮೋಡ ಕವಿದ ವಾತಾವರಣ ಇತ್ತು.

ಉತ್ತಮ ಬೇಸಗೆ ಮಳೆ ನಿರೀಕ್ಷೆ
ಕರಾವಳಿ ಭಾಗದಲ್ಲಿ ಪೂರ್ವ ಮುಂಗಾರು ವೇಳೆ (ಮಾರ್ಚ್‌ನಿಂದ ಮೇ ಅಂತ್ಯದವರೆಗೆ) 171 ಮಿ.ಮೀ. ವಾಡಿಕೆ ಮಳೆಯಾಗಬೇಕು. ಐದು ವರ್ಷಗಳಲ್ಲಿ ಕಳೆದ ವರ್ಷ ಅತೀ ಕಡಿಮೆ ಮಳೆಯಾಗಿತ್ತು. 2015ರಲ್ಲಿ ಶೇ. 22ರಷ್ಟು ಹೆಚ್ಚಳ, 2016ರಲ್ಲಿ ಶೇ. 42, 2017ರಲ್ಲಿ ಶೇ. 13, 2018ರಲ್ಲಿ ಶೇ. 82ರಷ್ಟು ಹೆಚ್ಚಳ, 2019ರಲ್ಲಿ ಶೇ. 74ರಷ್ಟು ಮಳೆ ಕಡಿಮೆಯಾಗಿತ್ತು. ಈ ಬಾರಿ ಬೇಸಗೆ ಮಳೆ ಈಗಾಗಲೇ ಆರಂಭವಾಗಿದ್ದು ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹವಾಮಾನ ತಜ್ಞರು.

ಟಾಪ್ ನ್ಯೂಸ್

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.