ಲಾಕ್ ಡೌನ್ ನಡುವೆ ಟ್ಯಾಕ್ಟರ್ ನಲ್ಲಿ ಗದ್ದೆ ಉಳುಮೆ ಮಾಡಿದ ಸಚಿವ ಸಿ ಟಿ ರವಿ
Team Udayavani, Apr 7, 2020, 5:23 PM IST
ಚಿಕ್ಕಮಗಳೂರು: ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟುಲು ರಾಜ್ಯಾದ್ಯಂತ ಲಾಕ್ಡೌನ್ ವಿಧಿಸಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿದ್ದು ಮಂಗಳವಾರ ತಮ್ಮ ಫಾರ್ಮ್ ಹೌಸ್ ನಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಬೇಸಾಯ ಮಾಡುವ ಮೂಲಕ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ಜಿಲ್ಲಾಡಳಿತ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿದ್ದು, ಲಾಕ್ ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಕಳೆದೊಂದು ವಾರದಿಂದ ಭೇಟಿ ಮಾಡಿ ಅವರ ಸಂಕಷ್ಟಗಳನ್ನು ಆಲಿಸಿ ಪರಿಹಾರ ಒದಗಿಸುವುದರ ಜೊತೆಗೆ ಮಂಗಳವಾರ ಬಿಡುವಿನ ಸಮಯದಲ್ಲಿ ಟ್ರ್ಯಾಕ್ಟರ್ ಸ್ಟೇರಿಂಗ್ ಹಿಡಿದು ಭೂಮಿ ಉಳಿಮೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.
ಸೋಮವಾರ ನಗರದಲ್ಲಿ ಸಾಧಾರಣ ಮಳೆಯಾಗಿದ್ದರಿಂದ ಭೂಮಿ ಅಲ್ಪಸ್ವಲ್ಪ ಹದಗೊಂಡಿದೆ. ರಾಮನಹಳ್ಳಿಯಲ್ಲಿರುವ ತಮ್ಮ ಫಾರ್ಮ್ ಹೌಸ್ನಲ್ಲಿ ಸಚಿವ ಸಿ.ಟಿ.ರವಿ ಟ್ರ್ಯಾಕ್ಟರ್ನಲ್ಲಿ ಉಳಿಮೆ ಮಾಡುವ ಮೂಲಕ ಭೂಮಿಯನ್ನು ಹದಗೊಳಿಸುವ ಮೂಲಕ ರಾಜಕೀಯ ಜೀವನದ ನಡುವೆಯೂ ಉಳಿಮೆಯನ್ನು ಮರೆತಿಲ್ಲ ಎಂಬುದನ್ನು ತೋರಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ