ಕೋಚಿಮುಲ್‌ನಿಂದ 31.25 ಲಕ್ಷ ರೂ. ದೇಣಿಗೆ

Team Udayavani, Apr 8, 2020, 12:50 PM IST

kolar-tdy-1

ಕೋಲಾರ: ಜಿಲ್ಲೆಯ ಹಾಲು ಒಕ್ಕೂಟದಿಂದ ಸಿಎಂ ಕೋವಿಡ್‌-19 ಪರಿಹಾರ ನಿಧಿಗೆ 31.25 ಲಕ್ಷ ರೂ. ದೇಣಿಗೆ ನೀಡಲಾಯಿತು. ಕೋಚಿಮುಲ್‌ ಅಧ್ಯಕ್ಷ ಕೆ.ವೈ.ನಂಜೇಗೌಡ ನೇತೃತ್ವದ ತಂಡವು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರನ್ನು ಭೇಟಿ ಮಾಡಿ ಪರಿಹಾರ ನಿಧಿಗೆ ಚೆಕ್‌ ಹಸ್ತಾಂತರಿಸಿತು.

ದೇಶಾದ್ಯಂತ ಕೋವಿಡ್‌-19 ರೋಗಾಣು ಹರಡದಂತೆ ಸರ್ಕಾರ ಲಾಕ್‌ ಡೌನ್‌ ಘೋಷಿಸಿದೆ. ರಾಜ್ಯ ದಲ್ಲಿಯೂ ತುರ್ತು ಪರಿಹಾರ ಕಾರ್ಯ ಕೈಗೊಳ್ಳುತ್ತಿರುವ ಸಲುವಾಗಿ ಒಕ್ಕೂಟದಿಂದ 25 ಲಕ್ಷ ರೂ. ಮತ್ತು ಒಕ್ಕೂಟದ ಅಧಿಕಾರಿ, ನೌಕರರ ಒಂದು ದಿನದ ವೇತನ 6.25 ಲಕ್ಷ ರೂ. ಸೇರಿ 31.25 ಲಕ್ಷ ರೂ.ನ ಚೆಕ್‌ ಅನ್ನು ಸಿಎಂ ಪರಿಹಾರ ನಿಧಿ ನೀಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಮಂಡಳಿ ನಿರ್ದೇಶಕರಾದ ಕೆ.ಎನ್‌.ನಾಗರಾಜ್‌, ವೈ.ಬಿ.ಅಶ್ವತ್ಥ ನಾರಾಯಣ, ಆರ್‌.ಶ್ರೀನಿವಾಸ್‌, ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್‌.ವಿ. ತಿಪ್ಪಾರೆಡ್ಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.