ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

Team Udayavani, Apr 8, 2020, 3:14 PM IST

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಬೆಂಗಳೂರು: ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಿ. ಇದಕ್ಕೆ ನಮ್ಮ ತಕರಾರು ಇಲ್ಲ. ಆದರೆ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಕೆಲವರು ಮಾತನಾಡುತ್ತಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಒಂದು ವೇಳೆ ನಿಜಾಮುದ್ದೀನ್‍ಗೆ ಹೋಗಿ ಬಂದವರ ಪೈಕಿ ಯಾರಾದರೂ ದುರುದ್ದೇಶಪೂರ್ವಕವಾಗಿ ಮಾಹಿತಿ ನೀಡದ್ದೇ ಇದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ. ಆದರೆ, ಆ ವರ್ಗದವರನ್ನೇ ಗುರಿಯಾಗಿಟ್ಟುಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದರು.

ಇಡೀ ಸಮುದಾಯದವರನ್ನು ತಪ್ಪಿತಸ್ತರಂತೆ ಕಾಣವುದುದು ದುರುದ್ದೇಶಪೂರ್ವಕವಾದ ನಡವಳಿಕೆ. ಈ ಸಂಬಂಧ ಶಾಸಕರಾದ ರೇಣುಕಾಚಾರ್ಯ ಮತ್ತು ಯತ್ನಾಳ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ನಿಜಾಮುದ್ದೀನ್‍ಗೆ ಹೋಗಿ ಬಂದವರನ್ನು ಗುಂಡಿಟ್ಟು ಕೊಲ್ಲಿ ಎಂದಿದ್ದಾರೆ. ಈ ಇಬ್ಬರ ಮೇಲೂ ಕ್ರಿಮಿನಲ್ ಕೇಸು ದಾಖಲಿಸಬೇಕು. ಬಂಧಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ಧಾರೆ.

ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಬೇಕು. ಅವರು ಏನೇ ಹೇಳಿಕೆ ಕೊಟ್ಟರೂ ಮುಖ್ಯಮಂತ್ರಿಗಳೇ ಹೇಳಿಕೆ ಕೊಟ್ಟಂತೆ ಆಗುತ್ತದೆ. ಹೀಗಾಗಿ ಅವರು ಆ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಲ್ಲ ಎಂದಿದ್ದಾರೆ.

ಶಾಸಕರಾದವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಗುಂಡಿಟ್ಟು ಕೊಲ್ಲಲು ಯಾವ ಕಾನೂನಿನಲ್ಲಿ ಅವಕಾಶವಿದೆ. ಈ ರೀತಿಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.