ನಿತ್ಯವೂ 80 ಮಂದಿಗೆ ಅನ್ನದಾತ ಇವರು

Team Udayavani, Apr 9, 2020, 12:11 PM IST

ನಿತ್ಯವೂ 80 ಮಂದಿಗೆ ಅನ್ನದಾತ ಇವರು

ಸಾಂದರ್ಭಿಕ ಚಿತ್ರ

ಡೋರ್ಸೆಟ್‌(ಇಂಗ್ಲೆಂಡ್‌): ಕೋವಿಡ್‌-19 ಬಾಧೆಯಿಂದ ಅಂದು ದುಡಿದು ಅಂದು ತಿನ್ನುವ ದಿನಗೂಲಿ ಕಾರ್ಮಿಕರ ಜೀವನ ಅತಂತ್ರವಾಗಿದ್ದು, ಕೆಲ ನಿರ್ಗತಿಕರ ಹಸಿವಿನ ಪಾಡು ಹೇಳತೀರದು. ಇಂಥವರ ಪಾಲಿಗೆ ಡೋರ್ಸೆಟ್‌ನ ಮಹಿಳೆಯೊಬ್ಬರು ಅನ್ನದಾತರಾಗಿದ್ದು, ಪ್ರತಿದಿನ 80 ಬಡ ಮಂದಿಯ ಹಸಿವು ನೀಗಿಸುತ್ತಿದ್ದಾರೆ.

ದುರ್ಬಲರಿಗಾಗಿ ಮಿಡಿಯುವ ಜೀವ
33 ವರ್ಷದ ಸೋಫಿಯಾ ಮಿಯರ್ಸ್‌ ಸ್ವ ಗೃಹ ಬಂದಿಯಾಗಿದ್ದು, ಈ ಮಹಾಕಾರ್ಯಕ್ಕೆ ಮುಂದಾಗಿದ್ದಾರೆ. ದಿನದ 10 ಗಂಟೆ ಅಡುಗೆ ಮನೆಯಲ್ಲಿಯೇ ವ್ಯಯಿಸಿ ತಮ್ಮ ನಗರದಲ್ಲಿ ವಾಸವಿರುವ 80 ಮಂದಿ ಬಡ ಮಂದಿಗೆ ಮತ್ತು ನಿರ್ಗತಿಕರಿಗೆ ಆಹಾರ ಸರಬರಾಜು ಮಾಡುತ್ತಿದ್ದಾರೆ. ಸೋಫಿಯಾಗೆ 4 ಜನ ಮಕ್ಕಳಿದ್ದು, ಇವರ ಈ ಕಾರ್ಯಕ್ಕೆ ಆಕೆಯ ಗಂಡ ಸಾಥ್‌ ನೀಡಿದ್ದಾರೆ.

ಯಾರು ಹಸಿವಿನಿಂದ ಬಳಲಬಾರದು
ಈ ಕುರಿತು ತನ್ನ ಅಭಿಪ್ರಾಯ ಹಂಚಿಕೊಂಡ ಸೋಫಿಯಾ ನಮಗೆ ಕುಟುಂಬವಿದೆ, ಬೇಕಾದನ್ನು ಮಾಡಿ ಸೇವಿಸಲು ಸಾಕಷ್ಟು ದಿನಸಿ ಇದೆ. ಆದರೆ ಕೆಲ ನಿರ್ಗತಿಕರಿಗೆ ಆಹಾರದ ಕೊರತೆ ಎದುರಾಗಿದ್ದು, ಯಾರೂ ಹಸಿವಿನಿಂದ ಬಳಲಬಾರದು ಎಂಬ ದೃಷ್ಟಿಯಿಂದ ಈ ಕಾರ್ಯ ಮಾಡುತ್ತಿದ್ದೇನೆ ಎಂದು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.